women's IPL

ಮಹಿಳಾ ಐಪಿಎಲ್: ಅಹಮದಾಬಾದ್ ತಂಡ ಅದಾನಿ ಪಾಲು, ಬಿಸಿಸಿಐಗೆ 4669 ಕೋಟಿ ರೂ. ಆದಾಯ
ವಿಶ್ವದ ಅತ್ಯಂತ ಜನಪ್ರಿಯ ಟಿ20 ಕ್ರಿಕೆಟ್ ಲೀಗ್ ಇಂಡಿಯನ್ ಪ್ರೀಮಿಯರ್ ಲೀಗ್ ಇದೀಗ ಮಹಿಳಾ ಐಪಿಎಲ್ ಅನ್ನು ಆರಂಭಿಸುತ್ತಿದ್ದು, ಬುಧವಾರ ಚೊಚ್ಚಲ ಆವೃತ್ತಿಯ ಐದು ತಂಡಗಳು ಮಾರಾಟವಾಗಿವೆ.

Womens IPL: ಭಾರಿ ಮೊತ್ತಕ್ಕೆ ಮಹಿಳಾ ಐಪಿಎಲ್ ಮಾಧ್ಯಮ ಹಕ್ಕು ತನ್ನದಾಗಿಸಿಕೊಂಡ ವಯಕಾಮ್ 18!
ತೀವ್ರ ಕುತೂಹಲ ಕೆರಳಿಸಿರುವ ಚೊಚ್ಚಲ ಮಹಿಳಾ ಐಪಿಎಲ್ ಟೂರ್ನಿಯ ಮಾಧ್ಯಮ ಹಕ್ಕನ್ನು ವಯಕಾಮ್ 18 ಸಂಸ್ಥೆ ಬೃಹತ್ ಮೊತ್ತಕ್ಕೆ ತನ್ನದಾಗಿಸಿಕೊಂಡಿದೆ.

ಮಹಿಳಾ ಐಪಿಎಲ್: ಗಂಗೂಲಿ ನಿರ್ಧಾರಕ್ಕೆ ಮಿಥಾಲಿರಾಜ್ ಸೇರಿದಂತೆ ಹಲವು ಆಟಗಾರ್ತಿಯರು ಸ್ವಾಗತ
ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರು ಮಹಿಳಾ ಐಪಿಎಲ್ ಆಯೋಜನೆ ಕುರಿತು ಹೇಳಿಕೆ ನೀಡಿದ ಬೆನ್ನಲ್ಲೇ ಬಿಸಿಸಿಐ ನಿರ್ಧಾರಕ್ಕೆ ಭಾರತದ ಮಹಿಳಾ ಕ್ರಿಕೆಟ್ ಆಟಗಾರ್ತಿಯರು ಬೆಂಬಲ ವ್ಯಕ್ತಪಡಿಸಿದ್ದಾರೆ.

ಮಹಿಳೆಯರ ಐಪಿಎಲ್ ನಡೆಸುತ್ತೇವೆ. ಇದರಲ್ಲಿ ಅನುಮಾನವೇ ಬೇಡ: ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ
ಪುರುಷರ ಐಪಿಲ್ ಕ್ರಿಕೆಟ್ ಲೀಗ್ ನಂತೆಯೇ ಮಹಿಳಾ ಐಪಿಎಲ್ ಟೂರ್ನಿಯನ್ನೂ ಕೂಡ ಆಯೋಜನೆ ಮಾಡುತ್ತೇವೆ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದಾರೆ.

2021ರಲ್ಲಾದರೂ ಮಹಿಳಾ ಐಪಿಎಲ್ ಆಯೋಜಿಸಿ: ಬಿಸಿಸಿಐಗೆ ಮಿಥಾಲಿ ರಾಜ್ ಆಗ್ರಹ
ಜಗತ್ತಿನಲ್ಲೇ ಕೊರೋನಾ ವೈರಸ್ ಭೀತಿ ಆವರಿಸಿರುವ ಈ ಗಳಿಗೆಯಲ್ಲಿ ಬಿಸಿಸಿಐ ಇಂಡಿಯನ್ ಪ್ರೀಮಿಯರ್ ಲೀಗ್ ನ 13ನೇ ಆವೃತ್ತಿಯ ಆಯೋಜನೆಗೆ ಇನ್ನಿಲ್ಲದ ಕರಸತ್ತು ಮಾಡುತ್ತಿದೆ.

ಪ್ರತಿಭೆ ಗುರುತಿಸಲು ಮುಂದಿನ ವರ್ಷದಿಂದ ಮಹಿಳಾ ಐಪಿಎಲ್ ಆಯೋಜಿಸಿ: ಸುನಿಲ್ ಗವಾಸ್ಕರ್
ಪ್ರತಿಭಾವಂತ ಆಟಗಾರರನ್ನು ಗುರುತಿಸಲು ಮತ್ತು ಹೊಸ ಹೊಸ ಪ್ರತಿಭೆಗಳನ್ನು ಬೆಳಕಿಗೆ ತರುವ ನಿಟ್ಟಿನಲ್ಲಿ ಮುಂದಿನ ವರ್ಷದ ಪುರುಷರ ಐಪಿಎಲ್ ಮಾದರಿಯಲ್ಲಿಯೇ ಪೂರ್ಣ ಪ್ರಮಾಣದ ಮಹಿಳೆಯರ ಐಪಿಎಲ್ ಲೀಗ್ ಆಯೋಜಿಸಬೇಕು ಎಂದು ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್, ಬಿಸಿಸಿಐಗೆ ಸಲಹೆ ನೀಡಿದ್ದಾರೆ.

