ಕ್ರಿಕೆಟ್ಮಹಿಳಾ ಐಪಿಎಲ್ ಹರಾಜು: ರೂ. 3.4 ಕೋಟಿಗೆ ಆರ್ ಸಿಬಿ ಪಾಲಾದ ಸ್ಮೃತಿ ಮಂದಾನ!
ದೇಶದಲ್ಲಿ ಮೊದಲ ಬಾರಿಗೆ ನಡೆಯಲಿರುವ ಮಹಿಳಾ ಪ್ರೀಮಿಯರ್ ಲೀಗ್ 2023 ರ ಹರಾಜು ಪ್ರಕ್ರಿಯೆ ಮುಂಬೈಯಲ್ಲಿ ನಡೆಯುತ್ತಿದ್ದು, ಭಾರತದ ಆರಂಭಿಕ ಆಟಗಾರ್ತಿ ಸ್ಮೃತಿ ಮಂದಾನ ರೂ. 3.4 ಕೋಟಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಾಲಾಗಿದ್ದಾರೆ.