Womens ODI World Cup 2025

Watch | ಜೆಮಿಮಾ 134 ಬಾಲ್, 127 ರನ್ ನಾಟೌಟ್! ಆಸೀಸ್ ಸೋಲಿಸಿ ಭಾರತ ಫೈನಲ್ ಗೆ ಲಗ್ಗೆ!

ಮೈದಾನದಲ್ಲೇ ಹೈಡ್ರಾಮಾ: ರನೌಟ್ ಆಗಿ ಕ್ರೀಸ್ ತೊರೆಯದ ಪಾಕ್ ಬ್ಯಾಟರ್ Muneeba Ali; ಬಲವಂತವಾಗಿ ಹೊರಗಟ್ಟಿದ ಅಂಪೈರ್; ಆಗಿದ್ದೇನು?
ಕೊಲಂಬೊದ ಆರ್. ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 50 ಓವರ್ಗಳಲ್ಲಿ 247 ರನ್ ಕಲೆಹಾಕಿದ್ದರು.

ಮಹಿಳಾ ವಿಶ್ವಕಪ್: "Bh***diki ಕಣ್ಣು ತೋರಿಸ್ತಾಳೆ'; ಪಾಕ್ ಸ್ಪಿನ್ನರ್ ವಿರುದ್ಧ ಹರ್ಮನ್ ಪ್ರೀತ್ ಕೌರ್ ಕೆಂಡ
ಶ್ರೀಲಂಕಾದ ಕೊಲಂಬೋದ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಭಾರತ ವನಿತೆಯರ ತಂಡ 88 ರನ್ ಗಳ ಭರ್ಜರಿ ಜಯ ಸಾಧಿಸಿತು.

Women's ODI World Cup 2025: ಭಾರತದಲ್ಲಿ ಮಹಿಳಾ ಏಕದಿನ ವಿಶ್ವಕಪ್ ವೇಳಾಪಟ್ಟಿ ಪ್ರಕಟ; ಬೆಂಗಳೂರಿನಲ್ಲಿ ಫೈನಲ್, ಶ್ರೀಲಂಕಾದಲ್ಲಿ Pakistan ಪಂದ್ಯ!
ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಅಂದರೆ ಐಸಿಸಿ (ICC), ಮಹಿಳಾ ಏಕದಿನ ವಿಶ್ವಕಪ್ ( Womens Cricket World Cup 2025) ವೇಳಾಪಟ್ಟಿಯನ್ನು ಪ್ರಕಟಿಸಿದ್ದು,ಈ ಪಂದ್ಯಾವಳಿಯನ್ನು ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸುತ್ತಿವೆ.

