ರಾಜ್ಯಬಲವಂತವಾಗಿ ಸಾಲ ವಸೂಲಾತಿ: ಪರಿಶೀಲಿಸಲು ಜಿಲ್ಲಾಡಳಿತಗಳಿಗೆ ರಾಜ್ಯ ಮಹಿಳಾ ಆಯೋಗ ಸೂಚನೆ
ನಾನು ಅನೇಕ ಸ್ಥಳಗಳಿಗೆ, ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಭೇಟಿ ನೀಡಿದಾಗ, ಬಹಳಷ್ಟು ಮಹಿಳೆಯರು ಮುಂದೆ ಬಂದು ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಪ್ರತಿನಿಧಿಗಳು ತಮ್ಮನ್ನು ಹೇಗೆ ಮಾನಸಿಕವಾಗಿ ಹಿಂಸಿಸುತ್ತಿದ್ದಾರೆ ಎಂಬುದರ ಬಗ್ಗೆ ವಿವರಿಸಿದರು.