ಕ್ರಿಕೆಟ್ದೇಶದ ಮೊಟ್ಟ ಮೊದಲ ಐಸಿಸಿ ತಿಂಗಳ ಮಹಿಳಾ ಆಟಗಾರ್ತಿ ಪ್ರಶಸ್ತಿಗೆ ಹರ್ಮನ್ ಪ್ರೀತ್ ಕೌರ್ ಭಾಜನ
ಭಾರತದ ಸ್ಪೂರ್ತಿದಾಯಕ ನಾಯಕಿ ಹರ್ಮನ್ಪ್ರೀತ್ ಕೌರ್, 2022 ಸೆಪ್ಟೆಂಬರ್ ತಿಂಗಳ ಐಸಿಸಿ ಮಹಿಳಾ ತಿಂಗಳ ಆಟಗಾರ್ತಿ ಪ್ರಶಸ್ತಿಗೆ ಭಾಜನರಾದರೆ, ಪಾಕಿಸ್ತಾನದ ಮೊಹಮ್ಮದ್ ರಿಜ್ವಾನ್ ಪುರುಷರ ವಿಭಾಗದಲ್ಲಿ ಪ್ರಶಸ್ತಿ ವಿಜೇತರಾಗಿದ್ದಾರೆ.