ರಾಜ್ಯಮಹಿಳೆಯರಿಂದ ಪಂಚಾಯಿತಿಗೆ ಮುತ್ತಿಗೆ: ಬೀಗ ಹಾಕಿ ಪ್ರತಿಭಟನೆ
ಸಾರ್ವಜನಿಕ ಬಳಕೆಯಲ್ಲಿರುವ ಬಯಲು ಶೌಚಾಲಯವನ್ನು ನೆಲಸಮ ಮಾಡಲು ಹೊರಟ ಗ್ರಾಮ ಪಂ ಚಾಯತಿ ಅಧಿಕಾರಿಗಳ ಕ್ರಮ ಖಂಡಿಸಿ ಮಹಿಳೆಯರು ಪಂಚಾಯಿತಿಗೆ ಮುತ್ತಿಗೆ ಹಾಕಿ, ಅಧಿಕಾರಿಗಳನ್ನು ಹೊರಕ್ಕೆ ಎಳೆದು ಬೀಗ ಹಾಕಿದ ಘಟನೆ ತಾಲ್ಲೂಕಿನ ಹಣವಾಳದಲ್ಲಿ ನಡೆದಿದೆ.