ದೇಶParliament special session: ಕ್ಷೇತ್ರ ಪುನರ್ ವಿಂಗಡಣೆ, ಮಹಿಳಾ ಮೀಸಲಾತಿ ಸೇರಿ 3 ಮಸೂದೆಗಳ ಕುರಿತು ಚರ್ಚೆಗೆ 15 ಗಂಟೆ ನಿಗದಿ; ನಾಳೆ ಸಂಜೆ 4 ಗಂಟೆಗೆ ಮತದಾನ..!
ಪ್ರಮುಖ ಮಸೂದೆಗಳ ಕುರಿತು ಸದನವು 15 ಗಂಟೆಗಳ ಕಾಲ ಚರ್ಚೆ ಮಾಡಲು ಸಮಯದ ನಿಗದಿ ಮಾಡಲಾಗಿದೆ. ಸದಸ್ಯರು ಹೆಚ್ಚಿನ ಸಮಯಕ್ಕೆ ಬೇಡಿಕೆ ಇಟ್ಟರೆ ಅದನ್ನು 18 ಗಂಟೆಗಳವರೆಗೆ ಸ್ಪೀಕರ್ ಅವರು ವಿಸ್ತರಿಸುವ ಸಾಧ್ಯತೆಯಿದೆ.