ಕ್ರಿಕೆಟ್ಮಹಿಳಾ ಟಿ20 ವಿಶ್ವಕಪ್ ಫೈನಲ್: ಶಫಾಲಿ-ಮಂದಾನಾ ಭಯ ಕಾಡುತಿದೆ ಎಂದ ಆಸಿಸ್ ವೇಗಿ ಮೆಗನ್ ಸ್ಕಟ್
ಇದೇ 8 ರಂದು ಭಾನುವಾರ ನಡೆಯುವ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಹರ್ಮನ್ಪ್ರೀತ್ ಕೌರ್ ನಾಯಕತ್ವದ ಭಾರತ ತಂಡವು ನಾಲ್ಕು ಬಾರಿಯ ಚಾಂಪಿಯನ್ ಆಸ್ಟ್ರೇಲಿಯಾ ಸವಾಲನ್ನು ಎದುರಿಸಲಿದೆ.