ಕ್ರಿಕೆಟ್ಮಹಿಳಾ ಕ್ರಿಕೆಟ್ ಗೆ ದೊಡ್ಡ ಪ್ರಮಾಣದ ಉತ್ತೇಜನ, ಟಿ20 ವಿಶ್ವಕಪ್ ಪ್ರಶಸ್ತಿ ಮೊತ್ತ ಹೆಚ್ಚಿಸಿದ ಐಸಿಸಿ
ಮುಂದಿನ ಬಾರಿ ಆಸ್ಟ್ರೇಲಿಯಾದಲ್ಲಿ ನಡೆಯುವ ಮಹಿಳಾ ಟಿ-20 ವಿಶ್ವಕಪ್ನ ಪ್ರಶಸ್ತಿ ನಗದು ಬಹುಮಾನದ ಮೊತ್ತವನ್ನು ಹೆಚ್ಚಿಸುವ ಮೂಲಕ ಮಹಿಳಾ ಕ್ರಿಕೆಟ್ ಗೆ ದೊಡ್ಡ ಪ್ರಮಾಣದ ಉತ್ತೇಜನ ನೀಡಲಾಗಿದೆ.