Won gold

ಪಾವೋ ನೂರ್ಮಿ ಗೇಮ್ಸ್: ಜಾವೆಲಿನ್‌ನಲ್ಲಿ ಚಿನ್ನ ಗೆದ್ದ ಭಾರತದ ನೀರಜ್ ಚೋಪ್ರಾ!
ಫಿನ್‌ಲ್ಯಾಂಡ್‌ನ ತುರ್ಕುದಲ್ಲಿ ಮಂಗಳವಾರ ನಡೆದ ಪಾವೊ ನೂರ್ಮಿ ಗೇಮ್ಸ್‌ನಲ್ಲಿ ಭಾರತದ ಸ್ಟಾರ್ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಅವರು ತಮ್ಮ ಚೊಚ್ಚಲ ಚಿನ್ನದ ಪದಕವನ್ನು ಗೆದ್ದರು.

ಕಾಮನ್ ವೆಲ್ತ್ ಗೇಮ್ಸ್ 2022: ಮಹಿಳೆಯರ ಬಾಕ್ಸಿಂಗ್ ನಲ್ಲಿ ಚಿನ್ನ ಗೆದ್ದ ಭಾರತದ ನಿಕಾತ್ ಜರೀನ್
ಕಾಮನ್ ವೆಲ್ತ್ ಗೇಮ್ಸ್ 2022ರಲ್ಲಿ ಭಾರತಕ್ಕೆ ಮತ್ತೊಂದು ಚಿನ್ನದ ಪದಕ ಬಂದಿದೆ. ಬಾಕ್ಸಿಂಗ್ ನಲ್ಲಿ ನಿಕಾತ್ ಜರೀನ್ ಚಿನ್ನ ಗೆದಿದ್ದಾರೆ.

ಕಾಮನ್ ವೆಲ್ತ್ ಗೇಮ್ಸ್ 2022: ಭಾರತದ ಕುಸ್ತಿಪಟುಗಳಾದ ನವೀನ್, ವಿನೇಶ್ ಫೋಗಟ್ ಗೆ ಚಿನ್ನ, ಪೂಜಾಗೆ ಕಂಚಿನ ಪದಕ
ಕಾಮನ್ ವೆಲ್ತ್ ಗೇಮ್ಸ್ 22 ರಲ್ಲಿ ಶನಿವಾರ ಕೂಡಾ ಭಾರತದ ಪದಕ ಭೇಟಿ ಮುಂದುವರೆದಿದೆ. ಅದರಲ್ಲೂ ಕುಸ್ತಿಯಲ್ಲಿ ದೇಶಕ್ಕೆ ಹೆಚ್ಚಿನ ಪದಕಗಳು ಬರುತ್ತಿವೆ.

