ಕ್ರಿಕೆಟ್ಭಾರತದ ವಿರುದ್ಧ 2ನೇ ಏಕದಿನ ಪಂದ್ಯ: ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ದಕ್ಷಿಣ ಆಫ್ರಿಕಾ
ಭಾರತ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಮೊದಲಿಗೆ ಬ್ಯಾಟಿಂಗ್ ಆಯ್ದುಕೊಂಡಿದೆ. ದಕ್ಷಿಣ ಆಫ್ರಿಕಾ ನಾಯಕ ಕೇಶವ್ ಮಹಾರಾಜ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಳ್ಳುವ ಮೂಲಕ ಟೀಂ ಇಂಡಿಯಾವನ್ನು ಫೀಲ್ಡಿಂಗ್ ಗೆ ಆಹ್ವಾನಿಸಿದರು. ವಾಷಿಂಗ್ ಟನ್ ಸುಂದರ್ ಹಾಗೂ ಶಹಬಾಜ್ ಅಹ್ಮದ್ ಇಂದಿನ ಪಂದ್ಯದಲ್ಲಿ ಟೀಂ ಇಂಡಿಯಾ ಪರ ಆಡಲಿದ್ದಾರೆ