won

ಐದನೇ ಟಿ-20: ವೆಸ್ಟ್ ಇಂಡೀಸ್ ವಿರುದ್ಧ 88 ರನ್ ಗಳ ಅಂತರದಿಂದ ಗೆದ್ದು, ಸರಣಿ ವಶಕ್ಕೆ ಪಡೆದ ಟೀಂ ಇಂಡಿಯಾ
ಫ್ಲೋರಿಡಾದ ಲಾಡರ್ ಹಿಲ್ ನಲ್ಲಿ ಭಾನುವಾರ ನಡೆದ ಟಿ-20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 88 ರನ್ ಗಳ ಅಂತರದಿಂದ ಗೆದ್ದ ಭಾರತ, 4-1 ಅಂತರದಿಂದ ಸರಣಿಯನ್ನು ವಶಕ್ಕೆ ಪಡೆದುಕೊಂಡಿದೆ.

ನಾಲ್ಕನೇ ಟಿ-20: ವೆಸ್ಟ್ ಇಂಡೀಸ್ ವಿರುದ್ಧ ಭಾರತಕ್ಕೆ 59 ರನ್ ಗಳ ಭರ್ಜರಿ ಗೆಲುವು
ಯುನೈಟೆಡ್ ಸ್ಟೇಟ್ಸ್ ನ ಫ್ಲೋರಿಡಾದ ಲಾಡರ್ ಹಿಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಶನಿವಾರ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ನಾಲ್ಕನೇ ಟಿ-20 ಪಂದ್ಯದಲ್ಲಿ ಭಾರತ 59 ರನ್ ಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದೆ.

ಕಾಮನ್ ವೆಲ್ತ್ ಗೇಮ್ಸ್ 2022: ಕುಸ್ತಿಯಲ್ಲಿ ಚಿನ್ನ ಗೆದ್ದ ಭಾರತದ ಕುಸ್ತಿಪಟು ರವಿಕುಮಾರ್ ದಹಿಯಾ
ಕಾಮನ್ ವೆಲ್ತ್ ಗೇಮ್ಸ್ 2022ರಲ್ಲಿ ಭಾರತಕ್ಕೆ ಮತ್ತೊಂದು ಚಿನ್ನದ ಪದಕ ಸಿಕ್ಕಿದೆ. ಕುಸ್ತಿಪಟು ರವಿಕುಮಾರ್ ದಹಿಯಾ ಪುರುಷರ 57 ಕೆಜಿ ವಿಭಾಗದಲ್ಲಿ ಚಿನ್ನದ ಪದಕವನ್ನು ತಮ್ಮ ಮುಡಿಗೇರಿಸಿಕೊಂಡರು.

ಟಿ-20 ಸರಣಿ: ಶ್ರೀಲಂಕಾ ವಿರುದ್ಧ ಭಾರತೀಯ ವನಿತೆಯರಿಗೆ ಐದು ವಿಕೆಟ್ ಗೆಲುವು
ನಾಯಕಿ ಹರ್ಮನ್ ಪ್ರೀತ್ ಕೌರ್ ಬ್ಯಾಟಿಂಗ್ ಹಾಗೂ ಬೌಲಿಂಗ್ ನಲ್ಲಿ ನೀಡಿದ ಕೊಡುಗೆಯಿಂದಾಗಿ ಭಾರತೀಯ ಮಹಿಳಾ ಕ್ರಿಕೆಟ್ ತಂಡ ಇಲ್ಲಿ ನಡೆದ ಎರಡನೇ ಟಿ-20 ಪಂದ್ಯದಲ್ಲಿ ಶ್ರೀಲಂಕಾ ವಿರುದ್ದ ಐದು ವಿಕೆಟ್ ಗಳಿಂದ ಗೆಲುವು ಸಾಧಿಸಿತು.

ಟಿ-20 2ನೇ ಪಂದ್ಯ: ಏಳು ವಿಕೆಟ್ ಗಳಿಂದ ನ್ಯೂಜಿಲೆಂಡ್ ಸೋಲಿಸಿ, ಸರಣಿ ಗೆದ್ದ ಭಾರತ
ರಾಂಚಿಯಲ್ಲಿಂದು ನಡೆದ ಭಾರತ- ನ್ಯೂಜಿಲೆಂಡ್ ನಡುವಣ ಟಿ-20 ಕ್ರಿಕೆಟ್ ಸರಣಿಯ 2ನೇ ಪಂದ್ಯದಲ್ಲಿ ಭಾರತ ಏಳು ವಿಕೆಟ್ ಗಳಿಂದ ಗೆಲುವು ಸಾಧಿಸಿದೆ. ಈ ಮೂಲಕ 2-0 ಅಂತರದಿಂದ ಸರಣಿಯನ್ನು ವಶಪಡಿಸಿಕೊಂಡಿದೆ.

ಪ್ರಥಮ ಟಿ-20 ಪಂದ್ಯ: ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ 5 ವಿಕೆಟ್ ಗಳ ಭರ್ಜರಿ ಜಯ
ನ್ಯೂಜಿಲೆಂಡ್ ವಿರುದ್ಧದ ಟಿ-20 ಸರಣಿಯ ಮೊದಲ ಪಂದ್ಯದಲ್ಲಿ ಭಾರತ ಐದು ವಿಕೆಟ್ ಗಳ ಅಂತರದಿಂದ ಗೆಲುವು ಸಾಧಿಸಿದೆ.

ಉಪ ಚುನಾವಣೆ: ಹಾನಗಲ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಗೆಲುವು, ಸಿಂದಗಿಯಲ್ಲಿ ಬಿಜೆಪಿಯ ರಮೇಶ ಭೂಸನೂರಗೆ ಜಯ
ಹಾವೇರಿ ಜಿಲ್ಲೆ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಗೆಲುವು ಸಾಧಿಸಿದ್ದಾರೆ. ಈ ಮೂಲಕ ತವರು ಜಿಲ್ಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ತೀವ್ರ ಮುಖಭಂಗವಾಗಿದೆ.ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ಥಿ ಜಯ ಸಾಧಿಸಿದ್ದಾರೆ.

ಐಪಿಎಲ್ 2021: ಸಿಎಸ್ ಕೆ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ ಏಳು ವಿಕೆಟ್ ಅಂತರದ ಭರ್ಜರಿ ಜಯ
ಶನಿವಾರ ನಡೆದ ಐಪಿಎಲ್ ಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಏಳು ವಿಕೆಟ್ ಅಂತರದ ಭರ್ಜರಿ ಜಯ ಗಳಿಸಿದೆ.

ಐಪಿಎಲ್ 2021: ಸನ್ ರೈಸರ್ಸ್ ವಿರುದ್ಧ ಕೆಕೆಆರ್ ಗೆ ಆರು ವಿಕೆಟ್ ಭರ್ಜರಿ ಜಯ, ಪ್ಲೇ ಆಫ್ ಕನಸು ಜೀವಂತ
ಸಂಘಟಿತ ಆಟದ ಪ್ರದರ್ಶನ ನೀಡಿದ ಕೋಲ್ಕತ್ತಾ ನೈಟ್ ರೈಡರ್ಸ್ ಭಾನುವಾರ ನಡೆದ 14ನೇ ಆವೃತ್ತಿ ಐಪಿಎಲ್ ನ 49ನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಮಣಿಸಿ, ಪ್ಲೇ ಆಫ್ ಆಸೆ ಜೀವಂತವಾಗಿರಿಸಿಕೊಂಡಿದೆ.

