won

ಏಳು ವಿಕೆಟ್ ಗಳಿಂದ ಭಾರತವನ್ನು ಸೋಲಿಸಿ ಟಿ-20 ಸರಣಿ ವಶಕ್ಕೆ ಪಡೆದ ಶ್ರೀಲಂಕಾ
ಇಲ್ಲಿನ ಪ್ರೇಮದಾಸ್ ಕ್ರೀಡಾಂಗಣದಲ್ಲಿ ನಡೆದ ಭಾರತ ವಿರುದ್ಧದ ಟಿ-20 ಮೂರನೇ ಹಾಗೂ ಅಂತಿಮ ಪಂದ್ಯದಲ್ಲಿ ಭಾರತವನ್ನು ಏಳು ವಿಕೆಟ್ ಗಳಿಂದ ಸೋಲಿಸಿದ ಸೋಲಿಸಿದ ಶ್ರೀಲಂಕಾ 2-1 ಅಂತರದಿಂದ ಸರಣಿಯನ್ನು ವಶಕ್ಕೆ ಪಡೆದುಕೊಂಡಿದೆ.

ಐಪಿಎಲ್ 2021: ಚೆನ್ನೈ ಗೆಲುವಿನ 'ದೀಪ' ಬೆಳಗಿಸಿದ ಚಹಾರ್
ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟಿ-20 ಕ್ರಿಕೆಟ್ ಟೂರ್ನಿಯ 8ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಆರು ವಿಕೆಟ್ ಗಳಿಂದ ಚೆನ್ನೈ ಸೂಪರ್ ಕಿಂಗ್ಸ್ ಗೆಲುವು ದಾಖಲಿಸಿದೆ. ಇದರೊಂದಿಗೆ ಐಪಿಎಲ್ 14ನೇ ಆವೃತ್ತಿಯಲ್ಲಿ ಮೊದಲ ಗೆಲುವನ್ನು ದಾಖಲಿಸಿದೆ.

ಐಪಿಎಲ್ 2021: ಮಿಲ್ಲರ್, ಮೋರಿಸ್ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧರಾಜಸ್ಥಾನ ಮೂರು ವಿಕೆಟ್ ಗೆಲುವು
ಇಲ್ಲಿನ ವಾಖೆಂಡೆ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಡೇವಿಡ್ ಮಿಲ್ಲರ್ ಹಾಗೂ ಕ್ರಿಸ್ ಮೋರಿಸ್ ಅವರ ನೆರವಿನಿಂದ ರಾಜಸ್ಥಾನ ರಾಯಲ್ಸ್ ಮೂರು ವಿಕೆಟ್ ಗಳಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸೋಲಿಸಿದೆ.

ಐಪಿಎಲ್ 2021: ಕೆಕೆಆರ್ ವಿರುದ್ಧ ಮುಂಬೈ ಇಂಡಿಯನ್ಸ್ ಗೆ 10 ರನ್ ಗಳ ರೋಚಕ ಗೆಲುವು
ಇಲ್ಲಿನ ಎಂ.ಎ.ಚಿದಂಬರಂ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಐಪಿಎಲ್ 14ನೇ ಆವೃತ್ತಿಯ ಐದನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 10 ರನ್ ಗಳ ಅಂತರದಿಂದ ಮುಂಬೈ ಇಂಡಿಯನ್ಸ್ ಗೆಲುವು ಸಾಧಿಸಿದೆ.

ರೋಚಕ ಹಣಾಹಣಿಯಲ್ಲಿ ರಾಜಸ್ಥಾನ ವಿರುದ್ಧ ನಾಲ್ಕು ರನ್ ಗಳಿಂದ ಗೆಲುವು ಸಾಧಿಸಿದ ಪಂಜಾಬ್ ಕಿಂಗ್ಸ್
ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 14 ಆವೃತ್ತಿಯ ರಾಜಸ್ಥಾನ ರಾಯಲ್ಸ್ ವಿರುದ್ಧ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ 4 ರನ್ ಗಳ ಅಂತರದಿಂದ ಗೆಲುವು ಸಾಧಿಸಿದೆ.

ಐಪಿಎಲ್ 2021: ಸನ್ ರೈಸರ್ಸ್ ಹೈದ್ರಾಬಾದ್ ವಿರುದ್ಧ ಕೆಕೆಆರ್ ಗೆ 10 ರನ್ ಗಳ ಗೆಲುವು
ಇಲ್ಲಿನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಐಪಿಎಲ್ 14ನೇ ಆವೃತ್ತಿಯ ಮೂರನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದ್ರಾಬಾದ್ ವಿರುದ್ಧ ಕೋಲ್ಕತ್ತಾ ನೈಟ್ ರೈಡರ್ಸ್ 10 ರನ್ ಗಳ ಅಂತರದಿಂದ ಗೆಲುವು ಸಾಧಿಸಿದೆ.

ಮಹಾರಾಷ್ಟ್ರದ ಪ್ರಾಥಮಿಕ ಶಾಲಾ ಶಿಕ್ಷಕನಿಗೆ 2020ನೇ ಸಾಲಿನ ಜಾಗತಿಕ ಶಿಕ್ಷಕ ಪ್ರಶಸ್ತಿ ಗರಿ!
ಮಹಾರಾಷ್ಟ್ರದ ಪ್ರಾಥಮಿಕ ಶಾಲೆಯೊಂದರ ಶಿಕ್ಷಕರೊಬ್ಬರು 2020ನೇ ಸಾಲಿನ ಜಾಗತಿಕ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಬಾಲಕಿಯರ ಶಿಕ್ಷಣಕ್ಕೆ ಉತ್ತೇಜಿಸುವ ಅವರ ಪ್ರಯತ್ನಕ್ಕೆ 2020ನೇ ಸಾಲಿನ ಜಾಗತಿಕ ಶಿಕ್ಷಕ ಪ್ರಶಸ್ತಿ ಬಂದಿದೆ.

ಬಿಜೆಪಿಯ ಡಾ. ಕೆ. ನಾರಾಯಣ್ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆ ಸದಸ್ಯರಾಗಿ ಬಿಜೆಪಿಯಿಂದ ನಾಮಪತ್ರ ಸಲ್ಲಿಸಿದ ಡಾ. ಕೆ. ನಾರಾಯಣ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಶೋಕ್ ಗಸ್ತಿ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಉಪ ಚುನಾವಣೆ ಘೋಷಣೆಯಾಗಿತ್ತು.

ಎಲಿಮಿನೇಟರ್ ಪಂದ್ಯದಲ್ಲಿ ಸನ್ ರೈಸರ್ಸ್ ವಿರುದ್ಧ ಸೋತು ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿದ ಆರ್ ಸಿಬಿ
ಅಬುದಾಬಿ: ಇಲ್ಲಿನ ಶೇಖ್ ಝಾಯೆದ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2020 ಟೂರ್ನಿಯ ಎಲಿಮಿನೇಟರ್ ಪಂದ್ಯದಲ್ಲಿ ಸನ್ ರೈಸರ್ಸ್ ಹೈದ್ರಾಬಾದ್ ಆರು ವಿಕೆಟ್ ಗಳಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮಣಿಸಿತು.

