won

IPL 2025: ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಮುಂಬೈ ಇಂಡಿಯನ್ಸ್ 4 ವಿಕೆಟ್ ಗೆಲುವು!
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಸನ್ ರೈಸರ್ಸ್ ಹೈದರಾಬಾದ್ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 162 ರನ್ ಗಳಿಸಿತು.

IPL 2025: ಚಹಲ್ ಸ್ಪಿನ್ ಮೋಡಿ; KKR ವಿರುದ್ಧ ಪಂಜಾಬ್ ಕಿಂಗ್ಸ್ 16 ರನ್ ಗೆಲುವು!
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕಿಂಗ್ಸ್ 15.3 ಓವರ್ ಗಳಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಕೇವಲ 111 ರನ್ ಗಳಿಸಿತು.

IPL 2025: ಫಾರ್ಮ್ ಗೆ ಮರಳಿದ ಧೋನಿ, ದುಬೆ; LSG ವಿರುದ್ಧ CSK 5 ವಿಕೆಟ್ ಗೆಲುವು!
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 166 ರನ್ ಗಳಿಸಿತು.

IPL 2025, DC vs MI: ರಾಹುಲ್, ಅಕ್ಷರ್ ಪಟೇಲ್ ಬ್ಯಾಟಿಂಗ್ ವೈಫಲ್ಯ; ಮುಂಬೈ ಇಂಡಿಯನ್ಸ್ 12 ರನ್ ಗೆಲುವು!
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 205 ರನ್ ಗಳಿಸಿತು. ಮತ್ತೆ ವೈಫಲ್ಯಕ್ಕೊಳಗಾದ ಆರಂಭಿಕ ಆಟಗಾರ ರೋಹಿತ್ ಶರ್ಮಾ 18 ರನ್ ಗಳಿಸಿದಾಗ ಎಲ್ ಬಿಡಬ್ಲ್ಯೂಗೆ ಬಲಿಯಾದರು.

IPL 2025: ಅಭಿಷೇಕ್ ಶರ್ಮಾ ಶತಕದ ಅಬ್ಬರ, 8 ವಿಕೆಟ್ ಗಳಿಂದ ಪಂಜಾಬ್ ಮಣಿಸಿದ SRH!
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕಿಂಗ್ಸ್ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 245 ರನ್ ಗಳಿಸಿತು.

IPL 2025: ಮತ್ತೆ ಸೋತ CSK, 18 ರನ್ ಗಳಿಂದ ಗೆದ್ದು ಬೀಗಿದ ಪಂಜಾಬ್ ಕಿಂಗ್ಸ್!
ಚೆನ್ನೈ ವಿರುದ್ಧ ಪ್ರಿಯಾಂಶ್ ಆರ್ಯ ಬ್ಯಾಟ್ ಅಬ್ಬರಿಸಿದರು. ಅವರು ಕೇವಲ 39 ಎಸೆತಗಳಲ್ಲಿ ತಮ್ಮ ಐಪಿಎಲ್ ವೃತ್ತಿಜೀವನದ ಮೊದಲ ಶತಕ ಗಳಿಸಿದರು.

IPL 2025: ಮತ್ತೆ ಗೆಲುವಿನ ಲಯಕ್ಕೆ ಮರಳಿದ RCB! ತವರಿನಲ್ಲೇ ಮುಂಬೈ ಇಂಡಿಯನ್ಸ್ ಗೆ ಸೋಲು..
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿ ನಿಗದಿತ 20 ಓವರ್ 5 ವಿಕೆಟ್ ನಷ್ಟಕ್ಕೆ 221 ರನ್ ಗಳಿಸಿತು.

2nd ODI: ರೋಹಿತ್ ಶರ್ಮಾ ಭರ್ಜರಿ ಶತಕ; ಇಂಗ್ಲೆಂಡ್ ವಿರುದ್ಧ 4 ವಿಕೆಟ್ ಗೆಲುವು; ಸರಣಿ ಗೆದ್ದ ಭಾರತ!
ಕಟಕ್ ನ ಬಾರಾಬತಿ ಕ್ರಿಕೆಟ್ ಮೈದಾನದಲ್ಲಿ ನಡೆದ 2ನೇ ಏಕದಿನ ಪಂದ್ಯದಲ್ಲಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಮತ್ತೆ ಫಾರ್ಮ್ ಗೆ ಮರಳುವ ಮೂಲಕ ಭಾರತ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.

ಮೂರನೇ ಏಕದಿನ ಪಂದ್ಯ: 5 ವಿಕೆಟ್ ಗಳಿಂದ ವೆಸ್ಟ್ ಇಂಡೀಸ್ ಸೋಲಿಸಿದ ಭಾರತ, 3-0 ಅಂತರದಿಂದ ಸರಣಿ ವಶ!
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ಗೆ ಭಾರತದ ಬೌಲರ್ ಗಳು ಇನ್ನಿಲ್ಲದಂತೆ ಕಾಡಿದರು. ಪರಿಣಾಮ 38.5 ಓವರ್ ಗಳಲ್ಲಿ ಕೇವಲ 162 ರನ್ ಗಳಿಗೆ ಎಲ್ಲಾ ವಿಕೆಟ್ ಕಳೆದುಕೊಂಡು ಆಲೌಟ್ ಆಯಿತು.

