won

T-20 World Cup: ಸೆಮಿಫೈನಲ್ ಪ್ರವೇಶಿಸಿ ಇತಿಹಾಸ ನಿರ್ಮಿಸಿದ ಅಫ್ಘಾನಿಸ್ತಾನ!
ಕ್ರಿಕೆಟ್

T-20 World Cup: ಸೆಮಿಫೈನಲ್ ಪ್ರವೇಶಿಸಿ ಇತಿಹಾಸ ನಿರ್ಮಿಸಿದ ಅಫ್ಘಾನಿಸ್ತಾನ!

ಕಿಂಗ್ಸ್ ಟೌನ್ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಐಸಿಸಿ T-20 World Cup ಟೂರ್ನಿಯ ಸೂಪರ್ 8 ಹಂತದ ಕೊನೆಯ ಪಂದ್ಯದಲ್ಲಿ ಬಾಂಗ್ಲಾದೇಶವನ್ನು 8 ರನ್ ಗಳಿಂದ ಸೋಲಿಸಿದ ಅಫ್ಘಾನಿಸ್ತಾನ ಚೊಚ್ಚಲ ಬಾರಿಗೆ ಸೆಮಿಫೈನಲ್ ಪ್ರವೇಶಿಸುವ ಮೂಲಕ ಇತಿಹಾಸ ಸೃಷ್ಟಿಸಿತು.

T20 World cup: ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 47 ರನ್ ಜಯ
ಕ್ರಿಕೆಟ್

T20 World cup: ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 47 ರನ್ ಜಯ

ಕೆನ್ಸಿಂಗ್ಟನ್ ಓವಲ್ ಕ್ರೀಡಾಂಗಣದಲ್ಲಿ ಗುರುವಾರ ರಾತ್ರಿ ನಡೆದ ಟಿ-20 ವಿಶ್ವಕಪ್ ಸೂಪರ್ 8 ಪಂದ್ಯದಲ್ಲಿ ಅಫ್ಘಾನಿಸ್ತಾನ ವಿರುದ್ಧ ಭಾರತ 47 ರನ್ ಗಳ ಅಂತರದಿಂದ ಗೆಲುವು ಸಾಧಿಸಿದೆ.

ಲೋಕಸಭೆ ಚುನಾವಣೆ ಫಲಿತಾಂಶ: ಗುಜರಾತ್ ನಲ್ಲಿ ದಶಕಗಳ ನಂತರ ಖಾತೆ ತೆರೆದ ಕಾಂಗ್ರೆಸ್!
ದೇಶ

ಲೋಕಸಭೆ ಚುನಾವಣೆ ಫಲಿತಾಂಶ: ಗುಜರಾತ್ ನಲ್ಲಿ ದಶಕಗಳ ನಂತರ ಖಾತೆ ತೆರೆದ ಕಾಂಗ್ರೆಸ್!

ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ತವರು ರಾಜ್ಯದಲ್ಲಿ ದಶಕಗಳ ಕಾಲ ಪ್ರಾಬಲ್ಯ ಮೆರೆದಿದ್ದ ಬಿಜೆಪಿ ಗೆಲುವಿನ ಓಟಕ್ಕೆ ಕಾಂಗ್ರೆಸ್ ಅಂಕುಶಹಾಕಿದ್ದು, ಕೊನೆಗೂ ಖಾತೆ ತೆರೆದಿದೆ

ಬೆಂಗಳೂರು ಸೆಂಟ್ರಲ್ ಕ್ಷೇತ್ರ: ಬಿಜೆಪಿ ಅಭ್ಯರ್ಥಿ ಪಿ. ಸಿ. ಮೋಹನ್ ಗೆಲುವು
ರಾಜ್ಯ

ಬೆಂಗಳೂರು ಸೆಂಟ್ರಲ್ ಕ್ಷೇತ್ರ: ಬಿಜೆಪಿ ಅಭ್ಯರ್ಥಿ ಪಿ. ಸಿ. ಮೋಹನ್ ಗೆಲುವು

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಿ. ಸಿ. ಮೋಹನ್ ಅಚ್ಚರಿ ರೀತಿಯಲ್ಲಿ ಸತತ ನಾಲ್ಕನೇ ಬಾರಿಗೆ ಗೆಲುವು ಸಾಧಿಸಿದ್ದಾರೆ.

IPL 2024: ನಾಲ್ಕು ವಿಕೆಟ್ ಗಳಿಂದ ಪಂಜಾಬ್ ಕಿಂಗ್ಸ್ ಮಣಿಸಿದ ಸನ್ ರೈಸರ್ಸ್ ಹೈದರಾಬಾದ್
ಕ್ರಿಕೆಟ್

IPL 2024: ನಾಲ್ಕು ವಿಕೆಟ್ ಗಳಿಂದ ಪಂಜಾಬ್ ಕಿಂಗ್ಸ್ ಮಣಿಸಿದ ಸನ್ ರೈಸರ್ಸ್ ಹೈದರಾಬಾದ್

ಭಾನುವಾರ ಇಲ್ಲಿ ನಡೆದ ಐಪಿಎಲ್ ಟೂರ್ನಿಯ ಅಂತಿಮ ಲೀಗ್ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ನಾಲ್ಕು ವಿಕೆಟ್‌ಗಳಿಂದ ಪಂಜಾಬ್ ಕಿಂಗ್ಸ್ ಅನ್ನು ಸೋಲಿಸಿತು. ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 215 ರನ್ ಗಳಿಸಿತು.

IPL 2024: ಪಂಜಾಬ್ ಕಿಂಗ್ಸ್ ವಿರುದ್ಧ ಮುಂಬೈಗೆ 9 ರನ್ ಗೆಲುವು
ಕ್ರಿಕೆಟ್

IPL 2024: ಪಂಜಾಬ್ ಕಿಂಗ್ಸ್ ವಿರುದ್ಧ ಮುಂಬೈಗೆ 9 ರನ್ ಗೆಲುವು

ಮುಲ್ಲಾನ್ ಪುರದ ಮಹಾರಾಜ ಯಾದವೀಂದ್ರ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಗುರುವಾರ ರಾತ್ರಿ ನಡೆದ ಐಪಿಎಲ್ ಟೂರ್ನಿಯ 33ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ 9 ರನ್ ಗಳಿಂದ ಪಂಜಾಬ್ ಕಿಂಗ್ಸ್ ನ್ನು ಮಣಿಸಿದೆ.

IPL 2024: ಆರು ವಿಕೆಟ್ ಗಳಿಂದ ಗುಜರಾತ್ ಮಣಿಸಿದ ಡೆಲ್ಲಿ ಕ್ಯಾಪಿಟಲ್ಸ್
ಕ್ರಿಕೆಟ್

IPL 2024: ಆರು ವಿಕೆಟ್ ಗಳಿಂದ ಗುಜರಾತ್ ಮಣಿಸಿದ ಡೆಲ್ಲಿ ಕ್ಯಾಪಿಟಲ್ಸ್

ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2024ರ ಆವೃತ್ತಿಯ 32ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಆರು ವಿಕೆಟ್ ಗಳಿಂದ ಗುಜರಾತ್ ಟೈಟನ್ಸ್ ವಿರುದ್ಧ ಗೆಲುವು ಸಾಧಿಸಿತು.

IPL 2024: ಕೆಕೆಆರ್ ವಿರುದ್ಧ 2 ವಿಕೆಟ್ ಗೆಲುವು ಸಾಧಿಸಿದ ರಾಜಸ್ಥಾನ ರಾಯಲ್ಸ್
ಕ್ರಿಕೆಟ್

IPL 2024: ಕೆಕೆಆರ್ ವಿರುದ್ಧ 2 ವಿಕೆಟ್ ಗೆಲುವು ಸಾಧಿಸಿದ ರಾಜಸ್ಥಾನ ರಾಯಲ್ಸ್

ಈಡನ್ ಗಾರ್ಡನ್ ಸ್ಟೇಡಿಯಂನಲ್ಲಿ ಮಂಗಳವಾರ ರಾತ್ರಿ ನಡೆದ ಐಪಿಎಲ್ 2024 ಟೂರ್ನಿಯ 31ನೇ ಪಂದ್ಯದಲ್ಲಿ ಕೆಕೆಆರ್ ವಿರುದ್ದ 2 ವಿಕೆಟ್ ಗಳಿಂದ ರಾಜಸ್ಥಾನ ರಾಯಲ್ಸ್ ಗೆಲುವು ಸಾಧಿಸಿದೆ.

IPL 2024: ಟ್ರಾವಿಸ್ ಹೆಡ್, ಕಮ್ಮಿನ್ಸ್  ಅಬ್ಬರ, RCB ವಿರುದ್ಧ ಹೈದ್ರಾಬಾದ್ ಗೆ 25 ರನ್ ಭರ್ಜರಿ ಜಯ
ಕ್ರಿಕೆಟ್

IPL 2024: ಟ್ರಾವಿಸ್ ಹೆಡ್, ಕಮ್ಮಿನ್ಸ್ ಅಬ್ಬರ, RCB ವಿರುದ್ಧ ಹೈದ್ರಾಬಾದ್ ಗೆ 25 ರನ್ ಭರ್ಜರಿ ಜಯ

ಆಸ್ಟ್ರೇಲಿಯಾದ ಬ್ಯಾಟರ್ ಟ್ರಾವಿಸ್ ಹೆಡ್ ಅವರ ಭರ್ಜರಿ ಶತಕ ಹಾಗೂ ನಾಯಕ ಪ್ಯಾಟ್ ಕಮ್ಮಿನ್ಸ್ ಮೂರು ವಿಕೆಟ್ ಕಬಳಿಸುವ ಮೂಲಕ ಸೋಮವಾರ ಇಲ್ಲಿ ನಡೆದ ಐಪಿಎಲ್‌ 2024 ಟೂರ್ನಿಯ 30 ನೇ ಪಂದ್ಯದಲ್ಲಿ ಅತ್ಯಧಿಕ ಮೊತ್ತವನ್ನು ದಾಖಲಿಸಿದ ಸನ್‌ರೈಸರ್ಸ್ ಹೈದರಾಬಾದ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು 25 ರನ್‌ಗಳಿಂದ ಸೋಲಿಸಿತು.