ರಾಜ್ಯತಕ್ಷಣಕ್ಕೆ ಶಾಲೆ ಆರಂಭಿಸುವುದಿಲ್ಲ: ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟನೆ
ಕೋವಿಡ್ ತೀವ್ರವಾಗಿ ವ್ಯಾಪಿಸುತ್ತಿರುವ ನಡುವೆಯೂ ಶಾಲಾ ಕಾಲೇಜುಗಳನ್ನು ಯಾವುದೇ ಕಾರಣಕ್ಕೂ ತೆರಯುವುದಿಲ್ಲ.ಈ ಬಗ್ಗೆ ಪೋಷಕರು ಹಾಗೂ ವಿದ್ಯಾರ್ಥಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಶಾಲೆಗಳನ್ನು ತೆರೆಯುವ ಬಗ್ಗೆ ಸರ್ಕಾರ ಯಾವುದೇ ತೀರ್ಮಾನ ಕೈಗೊಂಡಿಲ್ಲವೆಂದು ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.