work hours

ಸರ್ಕಾರಿ ವೈದ್ಯರಿಗೆ ಬೆಳಿಗ್ಗೆ 9 ರಿಂದ 4 ರವರೆಗೆ ಕೆಲಸ ಕಡ್ಡಾಯ; ಖಾಸಗಿಯಾಗಿ ಅಭ್ಯಾಸ ಮಾಡಲು ಬಿಡುವುದಿಲ್ಲ: ಡಾ. ಶರಣ ಪ್ರಕಾಶ್ ಪಾಟೀಲ್
ವೈದ್ಯರು ಖಾಸಗಿಯಾಗಿ ಅಭ್ಯಾಸ ನಡೆಸುವುದನ್ನು ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ನಿಯಮಗಳನ್ನು ಪಾಲಿಸುವಂತೆ ಎಲ್ಲ ಸರ್ಕಾರಿ ಆಸ್ಪತ್ರೆಗಳ ಮುಖ್ಯಸ್ಥರಿಗೆ ಸೂಚನೆ ನೀಡಲಾಗಿದೆ.

Watch | 90 hours work week ಬೇಕಾ? ಹೆಚ್ಚು productive ಆಗುವುದಕ್ಕೆ ಸರಳ ಸೂತ್ರಗಳು...

ಅತಿಥಿ ಉಪನ್ಯಾಸಕರ ಕೆಲಸದ ಸಮಯ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ
ವಾರದಲ್ಲಿ 8 ಗಂಟೆಯಿದ್ದ ಕೆಲಸದ ಅವಧಿಯನ್ನು 9 ಗಂಟೆಗೆ ಏರಿಸಲಾಗಿದೆ, ಇದರಿಂದ ಸರ್ಕಾರಿ ಕಾಲೇಜುಗಳಿಗೆ 15 ಗಂಟೆ, ಪಾಲಿಟೆಕ್ನಿಕ್‌ಗಳಿಗೆ 17 ಗಂಟೆ ಮತ್ತು ತಾಂತ್ರಿಕ ಶಾಲೆಗಳಿಗೆ 14 ಗಂಟೆಗಳವರೆಗೆ ಗರಿಷ್ಠ ಸಮಯ ನಿಗದಿ ಮಾಡಲಾಗಿದೆ.

ಜುಲೈ 1ರಿಂದ ಹೊಸ ಕಾರ್ಮಿಕ ನೀತಿ; ಏನೆಲ್ಲಾ ಬದಲಾಗಲಿದೆ?: ಇಲ್ಲಿದೆ ಮಾಹಿತಿ...
ಜುಲೈ 1 ರಿಂದ ಹೊಸ ಕಾರ್ಮಿಕ ನೀತಿಯನ್ನ ಜಾರಿಗೆ ತರಲು ಕೇಂದ್ರವು ಮುಂದಾಗಿದೆ. ಹೀಗಾಗಿ ಕೈಯಲ್ಲಿರುವ ಸಂಬಳ, ಉದ್ಯೋಗಿಗಳ ಪಿಎಫ್ ಕೊಡುಗೆ ಮತ್ತು ಕೆಲಸದ ಸಮಯವು ಗಮನಾರ್ಹವಾಗಿ ಬದಲಾಗಬಹುದು.

