ದೇಶತಮಿಳುನಾಡಲ್ಲಿ ಹುಟ್ಟುವ ಮಕ್ಕಳಿಗೆ CM ವಿಜಯ್ ಭರ್ಜರಿ ಗಿಫ್ಟ್: 1.28 ಲಕ್ಷ ಗೋಲ್ಡ್ ರಿಂಗ್ಗಳಿಗೆ ವರ್ಕ್ ಆರ್ಡರ್
'ತಾಯ್ಮಾಮನ್ ತಂಗ ಮೊದಿರಂ ತಿಟ್ಟಂ' ಅಥವಾ 'ಸೋದರಮಾವ ಚಿನ್ನದ ಉಂಗುರ ಯೋಜನೆ'ಯಡಿಯಲ್ಲಿ ತಮಿಳುನಾಡು ಸರ್ಕಾರವು ಸುಮಾರು 1.28 ಲಕ್ಷ ಚಿನ್ನದ ಉಂಗುರಗಳನ್ನು ಸಿದ್ಧಪಡಿಸಲು ಆದೇಶ ಹೊರಡಿಸಿದೆ.