ರಾಜ್ಯಪ್ರತಿನಿತ್ಯ ನೀವು ಮಾಡಿದ ಕೆಲಸದ ವರದಿ ಸಲ್ಲಿಸಿ: ಸಿಬ್ಬಂದಿಗೆ ಬಿಡಿಎ ಆಯುಕ್ತರ ಖಡಕ್ ಸೂಚನೆ
ಕಚೇರಿಯಲ್ಲಿ ಸರಿಯಾಗಿ ಕರ್ತವ್ಯ ನಿರ್ವಹಸದೆ ಸದಾ ವಿಶ್ರಾಂತಿ ಮೋಡ್ ನಲ್ಲಿದ್ದು ಕಾಲ ಕಳೆಯುವ ಸಿಬ್ಬಂದಿಗೆ ಚುರುಕು ಮುಟ್ಟಿಸಲು ಮುಂದಾಗಿರುವ ಆಯುಕ್ತರು ದೈನಂದಿನ ವರದಿಯನ್ನು ತಮ್ಮ ಕೈಬರಹದಲ್ಲಿ ಕಚೇರಿಗೆ ಸಲ್ಲಿಸಬೇಕು ಎಂದು ಸೂಚಿಸಿದ್ದಾರೆ.