ದೇಶಕೇಂದ್ರ, ರಾಜ್ಯಗಳು ಟೀಮ್ ಇಂಡಿಯಾದಂತೆ ಒಟ್ಟಾಗಿ ಕೆಲಸ ಮಾಡಿದರೆ, ಯಾವುದೇ ಗುರಿ ಅಸಾಧ್ಯವಲ್ಲ: ಪ್ರಧಾನಿ ಮೋದಿ
ಇಂದು ದೆಹಲಿಯಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ನೀತಿ ಆಯೋಗದ 10ನೇ ಆಡಳಿತ ಮಂಡಳಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಅಭಿವೃದ್ಧಿಯ ವೇಗವನ್ನು ಹೆಚ್ಚಿಸುವ ಅವಶ್ಯಕತೆಯಿದೆ ಎಂದು ಹೇಳಿದರು.