worker

ಕೋಲಾರ: ಕಲ್ಲು ಕ್ವಾರಿಯಲ್ಲಿ ಸ್ಫೋಟ; 3 ಕಾರ್ಮಿಕರಿಗೆ ಗಂಭೀರ ಗಾಯ..!
ರಾಜ್ಯ

ಕೋಲಾರ: ಕಲ್ಲು ಕ್ವಾರಿಯಲ್ಲಿ ಸ್ಫೋಟ; 3 ಕಾರ್ಮಿಕರಿಗೆ ಗಂಭೀರ ಗಾಯ..!

ಆಂಡರ್ಸನ್‌ಪೇಟೆ ಪೊಲೀಸ್ ವ್ಯಾಪ್ತಿಯ ಬಾಣಗೆರೆ ಗ್ರಾಮದ ಸರ್ವೆ ಸಂಖ್ಯೆ 139 ರಲ್ಲಿ ಬೆಳಿಗ್ಗೆ 10.15 ರ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ಎಸ್‌ಪಿ ಶಿವಾಂಶು ರಜಪೂತ್ ತಿಳಿಸಿದ್ದಾರೆ.

ಉತ್ತರ ಪ್ರದೇಶ: ಪೇಪರ್ ಮಿಲ್'ನಲ್ಲಿ ಬಾಯ್ಲರ್ ಸ್ಫೋಟ, ಮೂವರು ಕಾರ್ಮಿಕರ ಸಾವು
ದೇಶ

ಉತ್ತರ ಪ್ರದೇಶ: ಪೇಪರ್ ಮಿಲ್'ನಲ್ಲಿ ಬಾಯ್ಲರ್ ಸ್ಫೋಟ, ಮೂವರು ಕಾರ್ಮಿಕರ ಸಾವು

ಕಾರ್ಮಿಕರು ಕೆಲಸ ಮಾಡುತ್ತಿದ್ದಾಗ ಬೆಳಿಗ್ಗೆ 6 ಗಂಟೆಗೆ ದುರ್ಘಟನೆ ಸಂಭವಿಸಿದೆ. ಇದ್ದಕ್ಕಿದ್ದಂತೆ ಬಾಯ್ಲರ್ ಸ್ಫೋಟಗೊಂಡ ಕಾರಣ ಮೂವರು ಕಾರ್ಮಿಕರು 50 ಅಡಿ ಮೇಲೆ ಹಾರಿ, ಕೆಳಗೆ ಬಿದ್ದಿದ್ದಾರೆಂದು ತಿಳಿದುಬಂದಿದೆ.

ರೈಲ್ವೆ ಇಲಾಖೆಯ ಮುಂಚೂಣಿ ಕೆಲಸಗಾರರಿಗೆ ನಾಗರಿಕ-ಕೇಂದ್ರಿತ ತರಬೇತಿ ನೀಡಲು ಸಲಹೆ
ರಾಜ್ಯ

ರೈಲ್ವೆ ಇಲಾಖೆಯ ಮುಂಚೂಣಿ ಕೆಲಸಗಾರರಿಗೆ ನಾಗರಿಕ-ಕೇಂದ್ರಿತ ತರಬೇತಿ ನೀಡಲು ಸಲಹೆ

ಉದ್ಯೋಗಿಗಳ ಗುಣಮಟ್ಟವನ್ನು ಸುಧಾರಿಸಲು ಪ್ರತಿ ರಾಜ್ಯಕ್ಕೂ ಬ್ಯಾಂಡ್‌ವಿಡ್ತ್ ಇಲ್ಲದಿರುವ ಕಾರಣ ಕೇಂದ್ರ ಸರ್ಕಾರವು ‘ಸಾಮರ್ಥ್ಯ ವರ್ಧನೆ’ಗಾಗಿ ಕೇಂದ್ರ ಪ್ರಾಯೋಜಿತ ಯೋಜನೆಯನ್ನು ಜಾರಿಗೆ ತರಬೇಕು ಎಂದು ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2 ಅಧ್ಯಕ್ಷ ಟಿಎಂ ವಿಜಯಭಾಸ್ಕರ್ ಸಲಹೆ ನೀಡಿದ್ದಾರೆ. 

ಮಧುರೈ: 13 ಅಡಿ ಆಳದ ಗುಂಡಿಯೊಳಗೆ ಸಿಲುಕಿದ ಗುತ್ತಿಗೆ ಕಾರ್ಮಿಕ; ರಕ್ಷಣಾ ಕಾರ್ಯ ಪ್ರಗತಿಯಲ್ಲಿ
ದೇಶ

ಮಧುರೈ: 13 ಅಡಿ ಆಳದ ಗುಂಡಿಯೊಳಗೆ ಸಿಲುಕಿದ ಗುತ್ತಿಗೆ ಕಾರ್ಮಿಕ; ರಕ್ಷಣಾ ಕಾರ್ಯ ಪ್ರಗತಿಯಲ್ಲಿ

ಕುಡಾಲ್ ನಗರದ ಬಳಿ ಪೈಪ್‌ಲೈನ್ ಲಿಂಕ್ ಮಾಡುವ ಕಾಮಗಾರಿಯಲ್ಲಿ ತೊಡಗಿದ್ದ 35 ವರ್ಷದ ಗುತ್ತಿಗೆ ಕಾರ್ಮಿಕರೊಬ್ಬರು ಪೈಪ್‌ಲೈನ್‌ನಿಂದ ನೀರು ಸೋರಿಕೆಯಾಗಿ, ಮರಳು ಗೋಡೆ ಕುಸಿದು ಹೊಂಡದಲ್ಲಿ ಸಿಲುಕಿಕೊಂಡಿದ್ದಾರೆ. ಅಗ್ನಿಶಾಮಕ ದಳ ರಕ್ಷಣಾ ಕಾರ್ಯ ಆರಂಭಿಸಿದೆ.

ಜಮ್ಮು-ಕಾಶ್ಮೀರ:ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷನ ಮೇಲೆ ಉಗ್ರರಿಂದ ಗುಂಡಿನ ದಾಳಿ, ಆಸ್ಪತ್ರೆಗೆ ದಾಖಲು 
ದೇಶ

ಜಮ್ಮು-ಕಾಶ್ಮೀರ:ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷನ ಮೇಲೆ ಉಗ್ರರಿಂದ ಗುಂಡಿನ ದಾಳಿ, ಆಸ್ಪತ್ರೆಗೆ ದಾಖಲು 

ಜಮ್ಮು-ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಮುಂದುವರಿದಿದೆ. ಬುದ್ಗಾಮ್ ಜಿಲ್ಲೆಯ ಬಿಜೆಪಿಯ ಇತರ ಹಿಂದುಳಿದ ವರ್ಗಗಳ(ಒಬಿಸಿ)ಮೋರ್ಚಾ ಜಿಲ್ಲಾಧ್ಯಕ್ಷ ಅಬ್ದುಲ್ ಹಮೀದ್ ನಜರ್ ಮೇಲೆ ಉಗ್ರಗಾಮಿಗಳು ಗುಂಡಿಕ್ಕಿದ್ದು ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 

ಬೆಂಗಳೂರು: ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದ ಕಾರ್ಮಿಕ ಸಾವು, ಬಿಲ್ಡರ್ ವಿರುದ್ಧ ಪ್ರಕರಣ ದಾಖಲು
ರಾಜ್ಯ

ಬೆಂಗಳೂರು: ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದ ಕಾರ್ಮಿಕ ಸಾವು, ಬಿಲ್ಡರ್ ವಿರುದ್ಧ ಪ್ರಕರಣ ದಾಖಲು

ಲಹಳ್ಳಿಯ ಬಿಇಎಲ್ ನಾರ್ತ್ ಗೇಟ್ ರಸ್ತೆಯಲ್ಲಿರುವ ಅಂಡರ್ ಕನ್ಸ್ಟ್ರಕ್ಷನ್ ಕಟ್ಟಡದ ಮೂರನೇ ಮಹಡಿಯಿಂದ ಬಿದ್ದು 4 ವರ್ಷದ ಕಾರ್ಮಿಕನೊಬ್ಬ ಶುಕ್ರವಾರ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತ....

ಆರ್ ಎಸ್ ಎಸ್ ಕಾರ್ಯಕರ್ತ ಸೇರಿ ಕುಟುಂಬಸ್ಥರ ಹತ್ಯೆ ಪ್ರಕರಣ: ಪ್ರಧಾನ ಆರೋಪಿ ಬಂಧನ
ದೇಶ

ಆರ್ ಎಸ್ ಎಸ್ ಕಾರ್ಯಕರ್ತ ಸೇರಿ ಕುಟುಂಬಸ್ಥರ ಹತ್ಯೆ ಪ್ರಕರಣ: ಪ್ರಧಾನ ಆರೋಪಿ ಬಂಧನ

ಆರ್ ಎಸ್ ಎಸ್ ಕಾರ್ಯಕರ್ತ ಹಾಗೂ ಆತನ ಗರ್ಭಿಣಿ ಪತ್ನಿ ಮತ್ತು 5 ವರ್ಷದ ಮಗನನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಧಾನ ಆರೋಪಿಯನ್ನು ಬಂಧಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತ ಮತ್ತು ಕುಟುಂಬ ಸದಸ್ಯರ ಹತ್ಯೆ: ಬಿಜೆಪಿ ಖಂಡನೆ
ದೇಶ

ಪಶ್ಚಿಮ ಬಂಗಾಳದಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತ ಮತ್ತು ಕುಟುಂಬ ಸದಸ್ಯರ ಹತ್ಯೆ: ಬಿಜೆಪಿ ಖಂಡನೆ

ಮುರ್ಷಿದಾಬಾದ್ ನ ಜಿಯಾಗಂಜ್ ನಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತ ಪ್ರಕಾಶ್ ಪಾಲ್, ಅವರ ಗರ್ಭಿಣಿ ಪತ್ನಿ ಹಾಗೂ ೮ ವರ್ಷದ ಪುತ್ರನನ್ನು ಹತ್ಯೆ ಮಾಡಲಾಗಿದೆ.

ಮಂಗಳೂರು: ಸಾರ್ವಜನಿಕರೆದುರೇ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತನ ಬರ್ಬರ ಹತ್ಯೆ
ರಾಜ್ಯ

ಮಂಗಳೂರು: ಸಾರ್ವಜನಿಕರೆದುರೇ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತನ ಬರ್ಬರ ಹತ್ಯೆ