Workers killed

ಛತ್ತೀಸ್ಗಢ: ಕಬ್ಬಿಣದ ಅದಿರು ಗಣಿಯಲ್ಲಿ ಐಇಡಿ ಸ್ಫೋಟ; ಇಬ್ಬರು ಕಾರ್ಮಿಕರು ಬಲಿ, ಒಬ್ಬರಿಗೆ ಗಾಯ
ಛತ್ತೀಸ್ಗಢದ ನಾರಾಯಣಪುರ ಜಿಲ್ಲೆಯ ಕಬ್ಬಿಣದ ಅದಿರು ಗಣಿ ಪ್ರದೇಶದಲ್ಲಿ ಶುಕ್ರವಾರ ನಕ್ಸಲೀಯರು ಅಳವಡಿಸಿದ್ದ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟಗೊಂಡ ಪರಿಣಾಮ ಇಬ್ಬರು ಕಾರ್ಮಿಕರು ಸಾವಿಗೀಡಾಗಿದ್ದು, ಇನ್ನೊಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಫೋಮ್ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ; ನಾಲ್ವರು ಕಾರ್ಮಿಕರು ಸಾವು, ನಾಲ್ವರಿಗೆ ಗಂಭೀರ ಗಾಯ
ಬರೇಲಿಯ ಫರೀದ್ಪುರ ಪ್ರದೇಶದಲ್ಲಿನ ಫೋಮ್ ಕಾರ್ಖಾನೆಯಲ್ಲಿ ಸಂಭವಿಸಿದ ಬೆಂಕಿಯಲ್ಲಿ ನಾಲ್ವರು ಕಾರ್ಮಿಕರು ಮೃತಪಟ್ಟಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

