workers of Sandalwood

ಸಿನಿಮಾ ಕಾರ್ಮಿಕರಿಗೆ 37 ಲಕ್ಷ ರೂ. ಧನಸಹಾಯ ಮಾಡಿದ ನಿಖಿಲ್ ಕುಮಾರಸ್ವಾಮಿ
ಕನ್ನಡ ಚಿತ್ರರಂಗದ ಯುವರಾಜ ನಿಖಿಲ್ ಕುಮಾರ್ ಅವರ ಹೃದಯ ಕನ್ನಡ ಚಿತ್ರರಂಗದ ಕಾರ್ಮಿಕರಿಗಾಗಿ ಮಿಡಿದಿದೆ. ಈ ಮೂಲಕ ತಂದೆ ಎಚ್.ಡಿ ಕುಮಾರಸ್ವಾಮಿ ರೀತಿಯಲ್ಲಿಯೇ ತಾವೊಬ್ಬ ಹೃದಯವಂತ ಎನ್ನವುದನ್ನು ಸಾಬೀತು ಮಾಡಿದ್ದಾರೆ.

ಕೊರೋನಾ: ಸಿನಿಮಾ ಕಾರ್ಮಿಕರ ನೆರವಿಗೆ ಧಾವಿಸಿದ ನಿಖಿಲ್ ಕುಮಾರಸ್ವಾಮಿ
ಮಹಾಮಾರಿ ಕೊರೋನಾ ದಾಳಿಯಿಂದ ಇಡೀ ದೇಶವೇ ಲಾಕ್ ಡೌನ್ ಸ್ಥಿತಿಗೆ ತಲುಪಿರುವುದರಿಂದ, ಎಲ್ಲಾ ಉದ್ಯಮಗಳು ಸ್ಥಗಿತವಾಗಿವೆ. ಜನರು ಕೆಲಸ ಇಲ್ಲದೇ ದುಡಿಮೆಯಿಲ್ಲದೇ ಮನೆಯಲ್ಲೇ ಕೂರಬೇಕಾಗಿದೆ.

