ದೇಶಉತ್ತರಕಾಶಿಯ ಸಿಲ್ಕ್ಯಾರಾ ಸುರಂಗದಲ್ಲಿ ಕಾರ್ಮಿಕರ ರಕ್ಷಣಾ ಕಾರ್ಯ ಅಂತಿಮ ಘಟ್ಟಕ್ಕೆ; ಕೊನೆಯ ಪೈಪ್ ರವಾನೆ
ಸಿಲ್ಕ್ಯಾರಾ ಸುರಂಗದಲ್ಲಿ ಸಿಕ್ಕಿಹಾಕಿಕೊಂಡಿರುವ 41 ಕಾರ್ಮಿಕರನ್ನು ರಕ್ಷಿಸುವ ಕಾರ್ಯಾಚರಣೆಗಳು ಇಂದು ಗುರುವಾರ ಮುಂಜಾನೆ ಅಂತಿಮ ಹಂತಕ್ಕೆ ತಲುಪಿದ್ದು, ಕೊನೆಯ ಪೈಪ್ ನ್ನು ಪ್ರವೇಶಿಸಿ ಸಿಕ್ಕಿಬಿದ್ದ ಕಾರ್ಮಿಕರನ್ನು ಅವಶೇಷಗಳ ಮೂಲಕ ತಳ್ಳುವ ಮಾರ್ಗವನ್ನು ಸಿದ್ಧಪಡಿಸಲಾಗಿದೆ.