Workers

ಪಕ್ಕದ ಜಿಲ್ಲೆಯ ನಾಯಕನಿಗೆ ಟಿಕೆಟ್: ಎಂಎಲ್ ಸಿ ಚುನಾವಣೆಯಲ್ಲಿ ಕಾರ್ಯಕರ್ತರ ಆಕ್ರೋಶಕ್ಕೆ ಕಾಂಗ್ರೆಸ್ ಗುರಿ!
ಕೊಡಗಿನಲ್ಲಿ ಪ್ರಾದೇಶಿಕ ಭಾವನೆಗಳು ಗಟ್ಟಿಯಾಗಿರುವುದರ ನಡುವೆಯೂ ಈ ಬಾರಿಯ ಪರಿಷತ್ ಚುನಾವಣೆಗೆ ಅಭ್ಯರ್ಥಿಯ ಆಯ್ಕೆಯಲ್ಲಿ ಕಾಂಗ್ರೆಸ್ ಪಕ್ಷ ಎಡವಟ್ಟು ಮಾಡಿಕೊಂಡಿದೆ.

ಕೇಂದ್ರ ಸರ್ಕಾರ ಕಾರ್ಮಿಕರ ಹಿತಾಸಕ್ತಿಗೆ ವಿರುದ್ಧವಾಗಿ ವರ್ತಿಸುತ್ತಿದೆ: ಶರದ್ ಪವಾರ್
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಕಾರ್ಮಿಕರ ಹಿತಾಸಕ್ತಿಗೆ ವಿರುದ್ಧವಾಗಿ ವರ್ತಿಸುತ್ತಿದೆ ಎಂದು ಆರೋಪಿಸಿರುವ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು, ಯಾವುದೇ ಸಮಯದಲ್ಲೂ ನೌಕರರನ್ನು ಸೇವೆಯಿಂದ ತೆಗೆದುಹಾಕಲು...

'ಸರ್ಕಾರ ನಿಗದಿಪಡಿಸಿದ ವೇತನವನ್ನು ನಮಗೆ ನೀಡುತ್ತಿಲ್ಲ, ದಿನಕ್ಕೆ 100 ರೂ. ಕೊಡುತ್ತಿದ್ದಾರೆ': ಬೆಳಗಾವಿಯ ನರೇಗಾ ಕಾರ್ಮಿಕರ ಅಳಲು
ಬೆಳಗಾವಿಯ ಕಡೋಲಿ ಗ್ರಾಮದ ಹತ್ತಿರ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ನರೇಗಾ) ಯಡಿ ಕೆಲಸ ಮಾಡುವ ಕಾರ್ಮಿಕರಿಗೆ ದಿನಕ್ಕೆ ಕೇವಲ 100 ರೂಪಾಯಿ ವೇತನ ನೀಡಲಾಗುತ್ತಿದೆ.

ಮಡಿಕೇರಿ: ಕಾಂಕ್ರೀಟ್ ಮಿಕ್ಸರ್ ವಾಹನ ಪಲ್ಟಿಯಾಗಿ ಇಬ್ಬರು ಕಾರ್ಮಿಕರು ಸಾವು
ತಡೆಗೋಡೆ ನಿರ್ಮಾಣ ಕಾಮಗಾರಿ ವೇಳೆ ಕಾಂಕ್ರೀಟ್ ಮಿಕ್ಸರ್ ವಾಹನ ಪಲ್ಟಿಯಾಗಿ ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿ ಸಾವನ್ನಪ್ಪಿರುವ ಘಟನೆ ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯಲ್ಲಿ ನಡೆದಿದೆ.

ಉತ್ತರ ಪ್ರದೇಶ ಪಂಚಾಯಿತಿ ಚುನಾವಣೆ ವೇಳೆ ಹಲ್ಲೆ: ಸಮಾಜವಾದಿ ಪಕ್ಷದ ಕಾರ್ಯಕರ್ತೆಯರ ಭೇಟಿ ಮಾಡಿದ ಪ್ರಿಯಾಂಕಾ
ಉತ್ತರ ಪ್ರದೇಶ ಪಂಚಾಯಿತಿ ಅಧ್ಯಕ್ಷರ ಆಯ್ಕೆಗೆ ನಡೆದ ಚುನಾವಣೆ ವೇಳೆ ಬಿಜೆಪಿ ಕಾರ್ಯಕರ್ತರಿಂದ ಹಲ್ಲೆಗೆ ಒಳಗಾಗಿದ್ದರು ಎನ್ನಲಾದ ಸಮಾಜವಾದಿ ಪಕ್ಷದ ಇಬ್ಬರು ಮಹಿಳಾ ಸದಸ್ಯರನ್ನು ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಶನಿವಾರ ಭೇಟಿ ಮಾಡಿದರು.

ಟೌಕ್ಟೇ ಸೈಕ್ಲೋನ್: ಸಂಕಷ್ಟದಲ್ಲಿರುವ ಜನರಿಗೆ ಸಹಾಯಕ್ಕೆ ಧಾವಿಸುವಂತೆ ಕಾರ್ಯಕರ್ತರಿಗೆ ರಾಹುಲ್ ಸೂಚನೆ
ಟೌಕ್ಟೇ ಚಂಡಮಾರುತ ಆರಂಭವಾಗುತ್ತಿದ್ದು, ಸಂಕಷ್ಟಕ್ಕೆ ಸಿಲುಕಿದ ಜನರಿಗೆ ಸಹಾಯಕ್ಕೆ ಧಾವಿಸುವಂತೆ ಕಾರ್ಯಕರ್ತರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಶನಿವಾರ ಸೂಚನೆ ನೀಡಿದ್ದಾರೆ.

ವ್ಯಾಕ್ಸಿನ್ ಕೊರತೆ: ಮನ್ರೇಗಾ ಕಾರ್ಮಿಕರಿಗೆ ಕೋವಿಡ್ ಲಸಿಕೆ ನೀಡುವ ಯೋಜನೆಗೆ ಬ್ರೇಕ್!
ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ 11 ಲಕ್ಷ ಕಾರ್ಮಿಕರಿಗೆ ಕೋವಿಡ್ ಲಸಿಕೆ ನೀಡಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ಲಾನ್ ಮಾಡಿತ್ತು.

ಲಾಕ್‌ಡೌನ್ ಸಂಕಷ್ಟ: ಚಿತ್ರೋದ್ಯಮದ ಕಾರ್ಮಿಕರು, ಕಲಾವಿದರ ಕುಟುಂಬಕ್ಕೆ ನಟ ಉಪೇಂದ್ರ ನೆರವು
ಕೊರೋನಾ ಸೋಂಕು ಕಾರಣ ಜಾರಿಯಲ್ಲಿರುವ ಲಾಕ್ ಡೌನ್ ಪರಿಣಾಮ ಸಿನಿನಿಮಾ ಚಿತ್ರೀಕರಣ ಸ್ಥಗಿತವಾಗಿದೆ. ಇದರಿಂದಾಗಿ ಕನ್ನಡ ಚಲನಚಿತ್ರ ರಂಗದ ಸಾವಿರಾರು ಕಾರ್ಮಿಕರು, ಕಲಾವಿದರು ಕೆಲಸವಿಲ್ಲದೇ ಸಂಕಷ್ತದಲ್ಲಿದ್ದಾರೆ. ಈ ವೇಳೆ ರಿಯಲ್ ಸ್ಟಾರ್ ಉಪೇಂದ್ರ ಅಂತಹಾ ಕಲಾವಿದರು, ಕಾರ್ಮಿಕರ ನೆರವಿಗೆ ಧಾವಿಸಿದ್ದಾರೆ.

ಟೊಯೋಟಾ ಕಂಪನಿ ಕಾರ್ಮಿಕರ ಹೋರಾಟಕ್ಕೆ ಡಿ.ಕೆ ಸುರೇಶ್ ಬೆಂಬಲ
ರಾಮನಗರ ಜಿಲ್ಲೆ ಬಿಡದಿ ಕೈಗಾರಿಕ ಪ್ರದೇಶದಲ್ಲಿರುವ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಕಂಪನಿ ಹಾಗೂ ಕಾರ್ಮಿಕ ಒಕ್ಕೂಟದ ನಡುವೆ ಕಳೆದ 45 ದಿನಗಳಿಂದ ಹಗ್ಗಜಗ್ಗಾಟ ನಡೆಯುತ್ತಿದ್ದು, ಕಾರ್ಮಿಕರ ಹೋರಾಟಕ್ಕೆ ಸಂಸದ ಡಿಕೆ ಸುರೇಶ್ ಬೆಂಬಲ ಸೂಚಿಸಿದ್ದಾರೆ.

