Workers

ಲಾಕ್‌ಡೌನ್ ಸಂದರ್ಭದಲ್ಲಿ ಕಾರ್ಮಿಕರು, ಸಾರ್ವಜನಿಕರ ಹಿತ ಕಾಪಾಡಲು ಕೇಂದ್ರ ವಿಫಲ: ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ
ವಲಸೆ ಕಾರ್ಮಿಕರ ಹಿತವನ್ನು ಕಾಯುವಲ್ಲಿ ಹಾಗೂ ಕೋವಿಡ್ 19 ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಂಸದ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.

ಹಿರಿಯ ನಾಯಕರಿಂದ ನಿರ್ಲಕ್ಷ್ಯ: ಹೊಸ ಸಚಿವರಿಂದ ಬಿಜೆಪಿ ಕಾರ್ಯಕರ್ತರಿಗೆ ಇಮ್ಮಡಿ ಉತ್ಸಾಹ
ಬಿಜೆಪಿಯ ಕೆಲ ಹಿರಿಯ ನಾಯಕರು ಕಾರ್ಯಕರ್ತರ ಜೊತೆ ಸಾಮಾಜಿಕ ಅಂತರ ಕಾಯ್ಡುಕೊಳ್ಳುತ್ತಿದ್ದಾರೆ, ಆದರೆ ಹೊಸದಾಗಿ ಅಧಿಕಾರ ಸ್ವೀಕರಿಸಿರುವ ಸಚಿವರು ನಿಷ್ಠಾವಂತ ಕಾರ್ಯಕರ್ತರಿಗೆ ಆದರದ ಸ್ವಾಗತ ನೀಡುತ್ತಿದ್ದಾರೆ. ಕಾಂಗ್ರೆಸ್ ಮತ್ತು ಜೆಡಿಎಸ್ ನಿಂದ ಬಿಜೆಪಿಗೆ ಬಂದಿರುವ ಹೊಸ ಸಚಿವರು ಬಿಜೆಪಿ ಕಾರ್ಯಕರ್ತರಲ್ಲಿ ಉತ್ಸಾಹ ಮೂಡಿಸುತ್ತಿದ್ದಾರೆ.

58 ಕಾರ್ಮಿಕರ ಜೀವ ಉಳಿಸಿದ ವೈರಲ್ ವಿಡಿಯೋ!
ಕೊರೊನಾಗೆ ಬಲಿಯಾಗುತ್ತಿದ್ದ 58 ಕಾರ್ಮಿಕರ ಪ್ರಾಣವನ್ನು ಸಾಮಾಜಿಕ ಜಾಲತಾಣ ಬದುಕುಳಿಸಿದೆ.

ಬೆಂಗಳೂರು: 2 ಶ್ರಮಿಕ್ ರೈಲಿನಲ್ಲಿ ತವರಿಗೆ ಮರಳಿದ ವಲಸೆ ಕಾರ್ಮಿಕರು
ಲಾಕ್'ಡೌನ್ ನಿಂದ ನಗರದಲ್ಲಿ ಸಿಲುಕಿದ್ದ ಹೊರರಾಜ್ಯದ ಕಾರ್ಮಿಕರು, ವಿದ್ಯಾರ್ಥಿಗಳು, ಪ್ರಯಾಣಿಕನ್ನು ಎರಡು ಶ್ರಮಿಕ್ ವಿಶೇಷ ರೈಲುಗಳ ಮೂಲಕ ಬುಧವಾರ ಅವರ ತವರು ರಾಜ್ಯಗಳಿಗೆ ಕಳುಹಿಸಲಾಯಿತು.

ವೈರಸ್ ಇಲ್ಲದವರಿಗಷ್ಟೇ ರಾಜ್ಯ ಪ್ರವೇಶಕ್ಕೆ ಅವಕಾಶ: ತವರಿಗೆ ಮರಳುತ್ತಿರುವ ವಲಸಿಗರ ಕುರಿತು ಒಡಿಶಾ ಸರ್ಕಾರ
ರಾಜ್ಯ ಸರ್ಕಾರ ಹಾಗೂ ನೈಋತ್ಯ ರೈಲ್ವೇ ಸಹಯೋಗದಲ್ಲಿ ಲಾಕ್'ಡೌನ್ ನಿಂದ ರಾಜಧಾನಿಯಲ್ಲಿ ಸಿಲುಕಿಕೊಂಡಿದ್ದ ಹೊರರಾಜ್ಯದ ಸಾವಿರಾರು ವಲಸೆ ಕಾರ್ಮಿಕರನ್ನು ಅವರವರ ರಾಜ್ಯಗಳಿಗೆ ಕಳುಹಿಸಲು ಸಿದ್ಧತೆ ನಡೆಸುತ್ತಿದೆ. ಈ ನಡುವಲ್ಲೇ ಒಡಿಶಾದ ನ್ಯಾಯಾಲಯದ ಆದೇಶ ಹೊರಡಿಸಿದ್ದು, ವೈರಸ್ ಇಲ್ಲವೆಂದು ಪ್ರಮಾಣಪತ್ರ ಸಲ್ಲಿಸಿದವರಿಗಷ್ಟೇ ರಾಜ್ಯ ಪ್ರವೇಶಿಸಲು ಅವಕಾಶ ನೀಡಲಾಗುತ್ತದೆ...

ಇಂದಿನಿಂದ ಬೆಂಗಳೂರಿನಿಂದ ಯಾವುದೇ ಸ್ಥಳಗಳಿಗೆ ಬಸ್ ಓಡಾಟವಿಲ್ಲ: ಕೆಎಸ್ ಆರ್ ಟಿಸಿ
ಕಳೆದ ಆರು ದಿನಗಳಿಂದ ಬೆಂಗಳೂರು ಹಾಗೂ ರಾಜ್ಯದ ವಿವಿಧ ವಿಭಾಗಗಳಿಂದ ಅಂದಾಜು 1 ಲಕ್ಷದ 8 ಸಾವಿರದ 300 ಕಾರ್ಮಿಕರನ್ನು ಅವರವರ ಊರುಗಳಿಗೆ ಸ್ಥಳಾಂತರ ಮಾಡಲಾಗಿದೆ. ಅದಕ್ಕಾಗಿ 3 ಸಾವಿರದ 610 ಬಸ್ಸುಗಳನ್ನು ಕಾರ್ಯಾಚರಣೆ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ತಿಳಿಸಿದೆ.

ಕಾರ್ಮಿಕರಿಗೆ ಉಚಿತ ಬಸ್ ಸೌಲಭ್ಯ ಇನ್ನೂ 2 ದಿನ ವಿಸ್ತರಣೆ: ಮುಖ್ಯಮಂತ್ರಿ ಯಡಿಯೂರಪ್ಪ
ವಲಸೆ ಕಾರ್ಮಿಕರಿಗೆ ಪ್ರಕಟಿಸಿರುವ ಉಚಿತ ಬಸ್ ಪ್ರಯಾಣ ಸೌಲಭ್ಯ ಸುಗಮವಾಗಿ ನಡೆಯುತ್ತಿದ್ದು ಅದನ್ನು ಇನ್ನು 2 ದಿನಗಳ ಕಾಲ ವಿಸ್ತರಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ಸರ್ಕಾರಕ್ಕೆ ಕಣ್ಣು ಇಲ್ಲ, ಕಿವಿನೂ ಇಲ್ಲ:ಡಿ ಕೆ ಶಿವಕುಮಾರ್
ವಲಸೆ ಕೂಲಿ ಕಾರ್ಮಿಕರ ಕಷ್ಟ ಸುಖಗಳನ್ನು ಸರ್ಕಾರದ ಒಬ್ಬ ಸಚಿವಾರಗಲಿ, ಪ್ರತಿನಿಧಿಗಳಾಗಲಿ ಬಂದು ಆಲಿಸಿಲ್ಲ. ವಲಸೆ ಕಾರ್ಮಿಕರನ್ನು ಅವರವರ ಊರುಗಳಿಗೆ ಕಳುಹಿಸಿಕೊಡುವ ವ್ಯವಸ್ಥೆಯನ್ನು ಸರಿಯಾಗಿ ಮಾಡಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಆರೋಪಿಸಿದ್ದಾರೆ.

ಕಾರ್ಮಿಕರನ್ನು ಊರಿಗೆ ಕರೆದುಕೊಂಡು ಹೋಗುವ ನೆಪದಲ್ಲಿ ಕೆಎಸ್ ಆರ್ ಟಿಸಿ ಹಗಲು ದರೋಡೆ: ದುಪ್ಪಟ್ಟು ಬಸ್ ದರ ನಿಗದಿ
ಲಾಕ್ ಡೌನ್ ಕಾರಣದಿಂದ ಕಳೆದ ಒಂದೂವರೆ ತಿಂಗಳಿನಿಂದ ನಗರದ ಅಲ್ಲಲ್ಲಿ ಸಿಕ್ಕಿಹಾಕಿಕೊಂಡಿರುವ ವಲಸೆ ಕಾರ್ಮಿಕರು, ವಿದ್ಯಾರ್ಥಿಗಳು ಹಾಗೂ ಇತರ ನಾಗರಿಕರಿಗೆ ಶನಿವಾರ ಊರಿಗೆ ಹೋಗಲು ಒಂದು ಬಾರಿ ಸರ್ಕಾರ ಅವಕಾಶ ನೀಡಿರುವುದು ಇದೀಗ ವ್ಯಾಪಕ ಟೀಕೆ, ಆಕ್ರೋಶಕ್ಕೆ ಕಾರಣವಾಗಿದೆ.

