ದೇಶಅಧೀನ ಕಾರ್ಯದರ್ಶಿ, ಅದಕ್ಕಿಂತ ಉನ್ನತ ಮಟ್ಟದ ಅಧಿಕಾರಿಗಳು ಕೆಲಸದ ದಿನಗಳಲ್ಲಿ ಕಚೇರಿಗೆ ಬರಬೇಕು: ಕೇಂದ್ರ ಸರ್ಕಾರ
ಅಧೀನ ಕಾರ್ಯದರ್ಶಿಗಳು ಮತ್ತು ಅದಕ್ಕಿಂತ ಮೇಲಿನ ರ್ಯಾಂಕಿನ ಅಧಿಕಾರಿಗಳು ಎಲ್ಲಾ ಕೆಲಸದ ದಿನಗಳಲ್ಲಿ ಕಚೇರಿಗೆ ಹಾಜರಾಗಬೇಕು ಎಂದು ಕೇಂದ್ರ ಸರ್ಕಾರಿ ನೌಕರರಿಗೆ ಹೊರಡಿಸಿರುವ ಮಾರ್ಗಸೂಚಿಯಲ್ಲಿ ಸಿಬ್ಬಂದಿ ಸಚಿವಾಲಯ ಹೇಳಿದೆ.