ರಾಜ್ಯಪತ್ರಕರ್ತರಿಗೆ ಕೋವಿಡ್ ವಿಮಾ ಪರಿಹಾರ: ಸಿಎಂ ಭರವಸೆ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಮತ್ತು ಸಂಪಾದಕರ ಗಿಲ್ಡ್ ನ ಹರಿಪ್ರಕಾಶ್ ಕೋಣೆಮನೆ ನೇತೃತ್ವದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ, ಪತ್ರಕರ್ತರನ್ನು ಕೋವಿಡ್-19 ವಿಮಾ ಪ್ಯಾಕೇಜ್ ನಲ್ಲಿ ಸೇರಿಸುವಂತೆ ಮನವಿ ಮಾಡಿದ್ದಾರೆ.