Working Journalists

ಕಾರ್ಯನಿರತ ಪತ್ರಕರ್ತರನ್ನು ಕೋವಿಡ್ ವಿಮೆ ವ್ಯಾಪ್ತಿಗೆ ಒಳಪಡಿಸಬೇಕು: ಎಚ್.ಡಿ. ಕುಮಾರಸ್ವಾಮಿ
ಪತ್ರಕರ್ತರನ್ನು ಕೇವಲ ಹೆಸರಿಗೆ ಮಾತ್ರ ಕೊರೋನಾ ವಾರಿಯರ್ಸ್ ಎಂದು ಘೋಷಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವೃತ್ತಿನಿರತ ಪತ್ರಕರ್ತರು ಕೋವಿಡ್-19 ವಿಮಾ ವ್ಯಾಪ್ತಿಗೆ: ಸಚಿವ ಡಾ.ಕೆ.ಸುಧಾಕರ್
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಕೋವಿಡ್ ಸಂದರ್ಭದಲ್ಲಿ ವೃತ್ತಿ ನಿರತ ಪತ್ರಕರ್ತರನ್ನು ವಿಮಾ ವ್ಯಾಪ್ತಿಗೆ ತರಲಾಗುವುದು ಭರವಸೆ ನೀಡಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ನಲ್ಲಿ ತಿಳಿಸಿದ್ದಾರೆ.

