ರಾಜ್ಯ'ಬೆಳಗ್ಗೆ 10 ಗಂಟೆ ಆದ್ರೂ ಕಚೇರಿ ಖಾಲಿ; ಹಿಂಗೇ ಆದ್ರೆ ಕೆಲಸ ಮಾಡೋಕೆ ಹೇಗೆ ಸಾಧ್ಯ?'; ಇದಕ್ಕೆ ಕಾರಣ ಬೆಂಗಳೂರಿನ ಟ್ರಾಫಿಕ್ ಎಂದ ಉದ್ಯಮಿ!
ಕಚೇರಿಗೆ ಹಾಜರಾಗಲು ಉದ್ಯೋಗಿಗಳು ಪಡಬೇಕಾದ ಅಪಾರ ಶ್ರಮದ ಕಾರಣದಿಂದಾಗಿ, ಅವರು ಕೆಲಸದಲ್ಲಿ ತಮ್ಮ ಅತ್ಯುತ್ತಮ ಸಾಮರ್ಥ್ಯವನ್ನು ಪ್ರದರ್ಶಿಸಲು ಆಗಾಗ್ಗೆ ಸಾಧ್ಯವಾಗುತ್ತಿಲ್ಲ ಎಂದು ಪನ್ನೀರ್ಸೆಲ್ವಂ ಹೇಳಿದ್ದಾರೆ.