World Athletics Championships

World Athletics 2025: ಕಳಪೆ ಪ್ರದರ್ಶನ; ನೀರಜ್ ಚೋಪ್ರಾ, Pak ನದೀಮ್ ಹೊರಕ್ಕೆ; ಭಾರತಕ್ಕೆ ಸಚಿನ್ ಭರವಸೆ!
ಸಚಿನ್ ಯಾದವ್ 86.27 ಮೀಟರ್ ಎಸೆಯುವ ಮೂಲಕ ಆರನೇ ಸುತ್ತಿಗೆ ಅರ್ಹತೆ ಪಡೆದು ಭಾರತದ ಪದಕದ ಭರವಸೆಯನ್ನು ಜೀವಂತವಾಗಿರಿಸಿದ್ದಾರೆ.

ವಿಶ್ವ ಅಥ್ಲೆಟಿಕ್ ಚಾಂಪಿಯನ್‌ಷಿಪ್: ಐತಿಹಾಸಿಕ ಬೆಳ್ಳಿ ಪದಕ ಗೆದ್ದ ನಂತರ ನೀರಜ್ ಚೋಪ್ರಾ ಪ್ರತಿಕ್ರಿಯೆ ಹೀಗಿದೆ...
ವಿಶ್ವ ಅಥ್ಲೆಟಿಕ್ ಚಾಂಪಿಯನ್‌ಷಿಪ್ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಐತಿಹಾಸಿಕ ಬೆಳ್ಳಿ ಪದಕ ಗೆದ್ದಿರುವ ನೀರಜ್ ಚೋಪ್ರಾ, ತಮ್ಮ ಪ್ರದರ್ಶನ ತೃಪ್ತಿದಾಯಕವಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ.

ವಿಶ್ವ ಅಥ್ಸೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಗೆದ್ದು ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ
ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಒಲಿಂಪಿಕ್ಸ್ ಚಿನ್ನದ ಪದಕ ವಿಜೇತ ಜಾವೆಲಿನ್ ಪಟು ನೀರಜ್ ಚೋಪ್ರಾ ಬೆಳ್ಳಿ ಪದಕ ಜಯಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಾಲ್ಕನೇ ಸುತ್ತಿನಲ್ಲಿ ನೀರಜ್ ಚೋಪ್ರಾ 88.13 ಮೀಟರ್ ದೂರ ಎಸೆಯುವ ಮೂಲಕ ರಜತ ಪದಕ ಜಯಿಸುವಲ್ಲಿ ಯಶಸ್ವಿಯಾಗಿದ್ದಾರೆ.

'ದಾಖಲೆಗಳ ಸರದಾರ' ಉಸೇನ್ ಬೋಲ್ಟ್ ದಾಖಲೆ ಮುರಿದ ಆಲಿಸನ್ ಫೆಲಿಕ್ಸ್
ಇಲ್ಲಿ ನಡೆಯುತ್ತಿರುವ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಅಮೆರಿಕದ ಆಲಿಸನ್ ಫೆಲಿಕ್ಸ್ ಅವರು ವೃತ್ತಿ ಜೀವನದ 12ನೇ ಮುಕಟು ಮುಡಿಗೇರಿಸಿಕೊಂಡರು. ಆ ಮೂಲಕ 11 ವಿಶ್ವ ಕಿರೀಟ ಗೆದ್ದಿರುವ ವಿಶ್ವದ ವೇಗದ ಓಟಗಾರ ಉಸೇನ್ ಬೋಲ್ಟ್ ಅವರ ದಾಖಲೆಯನ್ನು ಮುರಿದರು.

ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್: ಜಾವಲಿನ್ ಥ್ರೋ ನಲ್ಲಿ ಭಾರತದ ದೇವಿಂದರ್ ಸಿಂಗ್ ಕಂಗ್ ದಾಖಲೆ!
ಲಂಡನ್ ನಲ್ಲಿ ನಡೆಯುತ್ತಿರುವ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ಭಾರತದ ಜಾವೆಲಿನ್ ಥ್ರೋ ಆಟಗಾರ ದೇವಿಂದರ್ ಸಿಂಗ್ ಕಾಂಗ್ ಇತಿಹಾಸ ನಿರ್ಮಿಸಿದ್ದು, ಫೈನಲ್ ಪ್ರವೇಶ ಮಾಡುವ ಮೂಲಕ ಈ ಸಾಧನೆ ಮಾಡಿದ ಭಾರತದ ಮೊದಲ ಅಥ್ಲೀಟ್ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.

ನನ್ನನ್ನು ಕಡೆಗಣಿಸದಿರಿ: ಬೋಲ್ಟ್ ಗುಡುಗು
ನನ್ನ ಪ್ರತಿಭೆಯನ್ನು ಕಡೆಗಾಣಿಸದಿರಿ, ನನ್ನನ್ನು ನಿರ್ಲಕ್ಷಿಸದಿರಿ' - ಇದು ವಿಶ್ವ ಅಥ್ಲೆಟಿಕ್ಸ್ ಲೋಕಕ್ಕೆ ಶರವೇಗದ ಸರದಾರ ಉಸೇನ್ ಬೋಲ್ಟ್ ನೀಡಿದ ಸಂದೇಶ...

ಹ್ಯಾಟ್ರಿಕ್ ಚಿನ್ನ ಬಾಚಿದ ಉಸೇನ್ ಬೋಲ್ಟ್
ವಿಶ್ವ ಸ್ಪ್ರಿಂಟ್ ಲೋಕದಲ್ಲಿ ಜಮೈಕಾ ಅಥ್ಲೀಟ್‍ಗಳು ತನ್ನ ಪಾರುಪತ್ಯವನ್ನು ಮೆರೆದಿದ್ದಾರೆ. ಅದರಲ್ಲೂ ವೇಗದ ಓಟಗಾರ...

ವಿಶ್ವ ಅಥ್ಲೆಟಿಕ್ ಚಾಂಪಿಯನ್ ಶಿಪ್: ರಾಷ್ಟ್ರೀಯ ದಾಖಲೆ ಮುರಿದ ಲಲಿತಾ ಬಬರ್
ಪ್ರಸಕ್ತ ಸಾಲಿನಲ್ಲಿ ಉತ್ತಮ ಪ್ರದರ್ಶನ ಮುಂದುವರೆಸಿರುವ ಭಾರತದ ಮಧ್ಯಮ ಹಾಗೂ ದೂರ ಅಂತರದ ಓಟಗಾರ್ತಿ ಲಲಿತಾ ಬಬರ್, ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್‍ನ 3,000 ಮೀ. ಸ್ಟೀಪಲ್ ಚೇಸ್ ಸ್ಪರ್ಧೆಯ ಪ್ರಶಸ್ತಿ ಸುತ್ತಿಗೆ ಪ್ರವೇಶಿಸಿದ್ದಾರೆ...

