World Bank

ಕಾರವಾರ: ಆಮೆಗಳ ರಕ್ಷಣೆ-ಪುನರ್ವಸತಿ ಕೇಂದ್ರ ಸ್ಥಾಪನೆಗೆ ವಿಶ್ವಬ್ಯಾಂಕ್ ನಿಂದ 4 ಕೋಟಿ ರೂ. ನೆರವು
ರಾಜ್ಯ

ಕಾರವಾರ: ಆಮೆಗಳ ರಕ್ಷಣೆ-ಪುನರ್ವಸತಿ ಕೇಂದ್ರ ಸ್ಥಾಪನೆಗೆ ವಿಶ್ವಬ್ಯಾಂಕ್ ನಿಂದ 4 ಕೋಟಿ ರೂ. ನೆರವು

ಕಾರವಾರ ಬಳಿಯ ಕೋಡಿ ಭಾಗದ ಟ್ರೀ ಪಾರ್ಕ್ ಬಳಿ ಈ ಪುನರ್ವಸತಿ ಕೇಂದ್ರ ಬರಲಿದೆ. ಕೆ ಶೋರ್ ಯೋಜನೆಯಡಿ 4 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಲಿದ್ದು, ವಿಶ್ವಬ್ಯಾಂಕ್ ಅನುದಾನ ನೀಡಲಿದೆ.

ಉತ್ಪಾದನಾ ರಫ್ತು ಕ್ಷೇತ್ರ: ಭಾರತವನ್ನೇ ಹಿಂದಿಕ್ಕುತ್ತಿವೆ ಬಾಂಗ್ಲಾದೇಶ, ವಿಯೆಟ್ನಾಂನಂತಹ ಸಣ್ಣ ದೇಶಗಳು- World Bank
ದೇಶ

ಉತ್ಪಾದನಾ ರಫ್ತು ಕ್ಷೇತ್ರ: ಭಾರತವನ್ನೇ ಹಿಂದಿಕ್ಕುತ್ತಿವೆ ಬಾಂಗ್ಲಾದೇಶ, ವಿಯೆಟ್ನಾಂನಂತಹ ಸಣ್ಣ ದೇಶಗಳು- World Bank

ಪ್ರಮುಖವಾಗಿ ಲೆದರ್, ಜವಳಿ, ಉಡುಪು, ಪಾದರಕ್ಷೆಗಳ ರಫ್ತಿನಲ್ಲಿ ಭಾರತದ ಜಾಗತಿಕ ಪಾಲು 2002ರಲ್ಲಿ ಶೇ. 0.9ರಷ್ಟಿತ್ತು. 2013ರಲ್ಲಿ ಅದು ಶೇ. 4.5ಕ್ಕೆ ಏರಿತ್ತು. ಅಲ್ಲಿಂದಾಚೆ ಕಡಿಮೆ ಆಗುತ್ತಾ ಬಂದಿದೆ.

2023-24ರಲ್ಲಿ ಭಾರತದ ಜಿಡಿಪಿ ಬೆಳವಣಿಗೆ 6.3% ರಷ್ಟಿರಲಿದೆ: ವಿಶ್ವ ಬ್ಯಾಂಕ್‌ ಅಂದಾಜು
ವಾಣಿಜ್ಯ

2023-24ರಲ್ಲಿ ಭಾರತದ ಜಿಡಿಪಿ ಬೆಳವಣಿಗೆ 6.3% ರಷ್ಟಿರಲಿದೆ: ವಿಶ್ವ ಬ್ಯಾಂಕ್‌ ಅಂದಾಜು

ಮುಂದಿನ 2023-24ನೇ ಸಾಲಿನಲ್ಲಿ ಭಾರತದ ಜಿಡಿಪಿ ಬೆಳವಣಿಗೆ 6.3%ರಷ್ಟಿರಲಿದೆ ಎಂದು ವಿಶ್ವಬ್ಯಾಂಕ್ ಅಂದಾಜಿಸಿದೆ.

ದೆಹಲಿಯಲ್ಲಿ ಮುಂದಿನ ತಿಂಗಳು ಜಿ20 ಸಭೆ: ವಿಶ್ವಬ್ಯಾಂಕ್, ಐಎಂಎಫ್ ಸುಧಾರಣೆಗೆ ಅಮೆರಿಕ ಅಧ್ಯಕ್ಷ ಬೈಡನ್ ಒತ್ತು
ವಿದೇಶ

ದೆಹಲಿಯಲ್ಲಿ ಮುಂದಿನ ತಿಂಗಳು ಜಿ20 ಸಭೆ: ವಿಶ್ವಬ್ಯಾಂಕ್, ಐಎಂಎಫ್ ಸುಧಾರಣೆಗೆ ಅಮೆರಿಕ ಅಧ್ಯಕ್ಷ ಬೈಡನ್ ಒತ್ತು

ಮುಂದಿನ ತಿಂಗಳು ದೆಹಲಿಯಲ್ಲಿ ನಡೆಯಲಿರುವ ಜಿ20 ಶೃಂಗಸಭೆಯಲ್ಲಿ ಅಭಿವೃದ್ಧಿಶೀಲ ರಾಷ್ಟ್ರಗಳ ಅಗತ್ಯಗಳನ್ನು ಉತ್ತಮವಾಗಿ ಪೂರೈಸುವ ಐಎಂಎಫ್ ಮತ್ತು ವಿಶ್ವಬ್ಯಾಂಕ್‌ಗೆ ಸುಧಾರಣೆ ತರಬೇಕೆಂದು ಅಮೆರಿಕ ಅಧ್ಯಕ್ಷ  ಜೊ ಬೈಡನ್ ಒತ್ತಾಯಿಸಲಿದ್ದಾರೆ. 

ಗ್ರಾಮೀಣ ನೀರು ಸರಬರಾಜು ಕಾರ್ಯಕ್ರಮಕ್ಕಾಗಿ ಕರ್ನಾಟಕಕ್ಕೆ 363 ಮಿಲಿಯನ್ ಡಾಲರ್ ಸಾಲ; ವಿಶ್ವಬ್ಯಾಂಕ್ ಅನುಮೋದನೆ!
ರಾಜ್ಯ

ಗ್ರಾಮೀಣ ನೀರು ಸರಬರಾಜು ಕಾರ್ಯಕ್ರಮಕ್ಕಾಗಿ ಕರ್ನಾಟಕಕ್ಕೆ 363 ಮಿಲಿಯನ್ ಡಾಲರ್ ಸಾಲ; ವಿಶ್ವಬ್ಯಾಂಕ್ ಅನುಮೋದನೆ!

ವಿಶ್ವಬ್ಯಾಂಕ್‌ನ ಕಾರ್ಯನಿರ್ವಾಹಕ ಮಂಡಳಿಯು ಕರ್ನಾಟಕಕ್ಕೆ 363 ಮಿಲಿಯನ್ ಡಾಲರ್ ಸಾಲವನ್ನು ಅನುಮೋದಿಸಿದೆ. ಇದರಿಂದ ರಾಜ್ಯದ ಎರಡು ಮಿಲಿಯನ್ ಗ್ರಾಮೀಣ ಕುಟುಂಬಗಳಿಗೆ ಕೊಳವೆ ನೀರಿನ ಸಂಪರ್ಕದ ಮೂಲಕ ಅವರ ಮನೆಗಳಿಗೆ ಶುದ್ಧ ಕುಡಿಯುವ ನೀರು ಸರಬರಾಜು ಮಾಡಲು ಅನುಕೂಲವಾಗಲಿದೆ.

ವಿಶ್ವಬ್ಯಾಂಕ್ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಅಜಯ್ ಬಂಗಾಗೆ ಕೊರೋನಾ: ಪ್ರಧಾನಿ ಮೋದಿ ಭೇಟಿ ರದ್ದು
ದೇಶ

ವಿಶ್ವಬ್ಯಾಂಕ್ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಅಜಯ್ ಬಂಗಾಗೆ ಕೊರೋನಾ: ಪ್ರಧಾನಿ ಮೋದಿ ಭೇಟಿ ರದ್ದು

ವಿಶ್ವಬ್ಯಾಂಕ್ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಅಜಯ್ ಬಂಗಾಗೆ ಕೊರೋನಾ ಪಾಸಿಟಿವ್ ಬಂದಿದ್ದು, ಭಾರತಕ್ಕೆ ಬಂದ ನಂತರವೂ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ಸಾಧ್ಯವಾಗುತ್ತಿಲ್ಲ.

ವಿಶ್ವ ಬ್ಯಾಂಕ್ ನಿಂದ ಭಾರತಕ್ಕೆ 1 ಬಿಲಿಯನ್ ಡಾಲರ್ ನೆರವು
ದೇಶ

ವಿಶ್ವ ಬ್ಯಾಂಕ್ ನಿಂದ ಭಾರತಕ್ಕೆ 1 ಬಿಲಿಯನ್ ಡಾಲರ್ ನೆರವು

ಭಾರತ ಮತ್ತು ವಿಶ್ವ ಬ್ಯಾಂಕ್ ಪರಸ್ಪರ 500 ಮಿಲಿಯನ್ ಡಾಲರ್ ನ ಪೂರಕ ಸಾಲಗಳ ಎರಡು ಒಪ್ಪಂದಗಳಿಗೆ ಸಹಿ ಹಾಕಿವೆ. ದೇಶದ ಆರೋಗ್ಯ ಮೂಲಸೌಕರ್ಯಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ಈ ಒಪ್ಪಂದ ನಡೆದಿದೆ.

2022-23ನೇ ಹಣಕಾಸು ವರ್ಷಕ್ಕೆ ಭಾರತದ ಜಿಡಿಪಿ ಬೆಳವಣಿಗೆಯ ಅಂದಾಜನ್ನು ಶೇ 6.9 ಕ್ಕೆ ಹೆಚ್ಚಿಸಿದ ವಿಶ್ವಬ್ಯಾಂಕ್
ವಾಣಿಜ್ಯ

2022-23ನೇ ಹಣಕಾಸು ವರ್ಷಕ್ಕೆ ಭಾರತದ ಜಿಡಿಪಿ ಬೆಳವಣಿಗೆಯ ಅಂದಾಜನ್ನು ಶೇ 6.9 ಕ್ಕೆ ಹೆಚ್ಚಿಸಿದ ವಿಶ್ವಬ್ಯಾಂಕ್

ಪ್ರಸಕ್ತ ಹಣಕಾಸು ವರ್ಷಕ್ಕೆ ಭಾರತದ ಜಿಡಿಪಿ ಬೆಳವಣಿಗೆಯ ಅಂದಾಜನ್ನು ವಿಶ್ವಬ್ಯಾಂಕ್‌ ಶೇ 6.9 ಕ್ಕೆ ಮಂಗಳವಾರ ಹೆಚ್ಚಿಸಿದೆ. ಈ ಮೊದಲು ಶೇ 6.5ರಷ್ಟು ಬೆಳವಣಿಗೆ ಕಾಣಲಿದೆ ಎಂದು ಹೇಳಿತ್ತು.

ಶ್ರೀಲಂಕಾಗೆ ನೆರವು ನೀಡಲು ವಿಶ್ವಬ್ಯಾಂಕ್ ಷರತ್ತುಗಳಿವು...
ದೇಶ

ಶ್ರೀಲಂಕಾಗೆ ನೆರವು ನೀಡಲು ವಿಶ್ವಬ್ಯಾಂಕ್ ಷರತ್ತುಗಳಿವು...

ಶ್ರೀಲಂಕಾಗೆ ಆರ್ಥಿಕ ನೆರವು ನೀಡುವುದಕ್ಕೆ ವಿಶ್ವ ಬ್ಯಾಂಕ್ ಒಂದಷ್ಟು ಷರತ್ತುಗಳನ್ನು ವಿಧಿಸಿದೆ.