ಸಿನಿಮಾ ಸುದ್ದಿPushpa 2 ಆರ್ಭಟಕ್ಕೆ ಎಲ್ಲಾ ದಾಖಲೆ ಉಡೀಸ್! ಬಿಡುಗಡೆಯಾದ ಮೊದಲ ದಿನವೇ 294 ಕೋಟಿ ರೂ ಕಲೆಕ್ಷನ್!
2021 ರ ತೆಲುಗು ಬ್ಲಾಕ್ಬಸ್ಟರ್ ಪುಷ್ಪಾ: ದಿ ರೈಸ್ನ ಮುಂದುವರಿದ ಭಾಗವಾದ ಸುಕುಮಾರ್ ನಿರ್ದೇಶನದ 'Pushpa 2' ಭಾರತೀಯ ಚಿತ್ರರಂಗದ ಇತಿಹಾಸದಲ್ಲಿಯೇ ಬಿಡುಗಡೆಯಾದ ಮೊದಲ ದಿನ ಅತಿ ಹೆಚ್ಚು ಕಲೆಕ್ಷನ್ ಮಾಡಿದ ಚಿತ್ರವಾಗಿ ದಾಖಲೆ ಬರೆದಿದೆ.