ಕ್ರಿಕೆಟ್ಯುವಿ ಕಿರೀಟಕ್ಕೆ ಮತ್ತೊಂದು ಗರಿ: ಫೈನಲ್ ನಲ್ಲಿ ಪಾಕ್ ವಿರುದ್ಧ ಭರ್ಜರಿ ಜಯ; ಭಾರತ ಚೊಚ್ಚಲ World Championship of Legends 2024 ಚಾಂಪಿಯನ್!
World Championship of Legends 2024 ಇದು ಕ್ರಿಕೆಟ್ ದೇಶಗಳ ನಿವೃತ್ತ ಆಟಗಾರರನ್ನು ಒಳಗೊಂಡಿರುವ ಟೂರ್ನಿಯಾಗಿದ್ದು, ಮೊದಲ ಆವೃತ್ತಿಯಲ್ಲಿ ಗೆದ್ದ ಯುವರಾಜ್ ಸಿಂಗ್ ನೇತೃತ್ವದ ಭಾರತ ತಂಡ 2007ರ ಟಿ20 ವಿಶ್ವ ಕಪ್ ಟೂರ್ನಿಯನ್ನು ನೆನಪಿಸಿದೆ.