World Championships

World Weightlifting Championships: ಬೆಳ್ಳಿ ಪದಕ ಗೆದ್ದ ಮೀರಾಬಾಯಿ ಚಾನು
ಉತ್ತರ ಕೊರಿಯಾದ ರಿ ಸಾಂಗ್ ಗಮ್ ವಿಶ್ವ ದಾಖಲೆಯ ಪ್ರದರ್ಶನದೊಂದಿಗೆ ಚಿನ್ನ ಗೆದ್ದರೆ, ಥೈಲ್ಯಾಂಡ್‌ನ ಥಾನ್ಯಾಥಾನ್ ಸುಖರೋಯೆನ್ ಕಂಚಿನ ಪದಕ ಗೆದ್ದರು.

ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್: ಪದಕ ಗೆಲ್ಲುವ ಅಣ್ಣು ರಾಣಿ ಕನಸು ಭಗ್ನ; ಏಳನೇ ಸ್ಥಾನಕ್ಕೆ ತೃಪ್ತಿ
ಭಾರತದ ಸ್ಟಾರ್ ಜಾವೆಲಿನ್ ಎಸೆತಗಾರ್ತಿ ಅಣ್ಣು ರಾಣಿ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಪದಕ ಗೆಲ್ಲುವ ಅವರ ಕನಸು ನನಸಾಗಲಿಲ್ಲ.

ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್: ಜಾವೆಲಿನ್ ಫೈನಲ್ ತಲುಪಿದ ನೀರಜ್ ಚೋಪ್ರಾ
ಟೋಕಿಯೊ ಒಲಿಂಪಿಕ್ ಚಾಂಪಿಯನ್, ಭಾರತದ ಜಾವೆಲಿನ್ ಸ್ಪರ್ಧಿ ನೀರಜ್ ಚೋಪ್ರಾ ಅವರು ವಿಶ್ವ ಅಥ್ಲೆಟಿಕ್ ಚಾಂಪಿಯನ್‌ಷಿಪ್‌ನ ಪುರುಷರ ಜಾವೆಲಿನ್ ಥ್ರೊ ಸ್ಪರ್ಧೆಯ ಫೈನಲ್‌ಗೆ ಲಗ್ಗೆಯಿಟ್ಟಿದ್ದಾರೆ.

ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್: ಪಿ.ವಿ. ಸಿಂಧು ಸೇರಿ 25 ಭಾರತೀಯ ಆಟಗಾರರು ಭಾಗಿ
ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ಇಂದು ಹುಯೆಲ್ವಾದಲ್ಲಿರುವ ಕ್ಯಾರೊಲಿನಾ ಮರಿನ್ ಸ್ಪೋರ್ಟ್ಸ್ ಪ್ಯಾಲೇಸ್ ನಲ್ಲಿ ಪ್ರಾರಂಭವಾಗಲಿದೆ. ಇದರಲ್ಲಿ ಪಿ. ವಿ. ಸಿಂಧು ನಾಯಕತ್ವದಲ್ಲಿ ಭಾರತದ 25 ಆಟಗಾರರು ಭಾಗವಹಿಸುತ್ತಿದ್ದಾರೆ.

ವಿಶ್ವ ಕುಸ್ತಿ ಚಾಂಪಿಯನ್ ಶಿಪ್: ಬೆಳ್ಳಿ ಪದಕ ಗೆದ್ದ ಮೊದಲ ಭಾರತೀಯ ಮಹಿಳೆ ಅಂಶು ಮಲಿಕ್!
ವಿಶ್ವ ಕುಸ್ತಿ ಚಾಂಪಿಯನ್ ಶಿಪ್ ನಲ್ಲಿ ಬೆಳ್ಳಿ ಪದಕ ಗೆದ್ದ ಮೊದಲ ಭಾರತೀಯ ಮಹಿಳೆಯಾಗಿ ಕುಸ್ತಿಪಟು ಅಂಶು ಮಲಿಕ್ ಹೊರಹೊಮ್ಮಿದ್ದಾರೆ

ವಿಶ್ವ ಬಾಕ್ಸಿಂಗ್: ಕ್ವಾರ್ಟರ್ ಫೈನಲ್ಸ್ ಗೆ ಮೇರಿ ಕೋಮ್!
ಆರು ಬಾರಿ ವಿಶ್ವ ಚಾಂಪಿಯನ್ ಭಾರತದ ಸ್ಟಾರ್ ಬಾಕ್ಸರ್ ಮೇರಿ ಕೋಮ್ ಅವರು ವಿಶ್ವ ಬಾಕ್ಸಿಂಗ್ ಚಾಂಪಿಯನ್ ಶಿಪ್ ನ ಪ್ರಿ ಕ್ವಾರ್ಟರ್ ಫೈನಲ್ ನಲ್ಲಿ ಜಯ ಸಾಧಿಸಿದ್ದಾರೆ.

ವಿಶ್ವ ಕುಸ್ತಿ ಚಾಂಪಿಯನ್ ಶಿಪ್: ಬೆಳ್ಳಿ ಪದಕಕ್ಕೆ ತೃಪ್ತಿ ಪಟ್ಟುಕೊಂಡ ದೀಪಕ್ ಪುನಿಯಾ
ಭಾರತದ ಕಿರಿಯ ಕುಸ್ತಿಪಟು ದೀಪಕ್ ಪುನಿಯಾ ಮೊಣಕಾಲಿನ ಗಾಯದ ಕಾರಣ ಫೈನಲ್ ನಲ್ಲಿ ಸ್ಪರ್ಧಿಸಲಾಗದೇ ಬೆಳ್ಳಿ ಪದಕಕ್ಕೆ ತೃಪ್ತಿಪಡಬೇಕಾಗಿದೆ.

ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್: ಬೆಳ್ಳಿ ಪದಕ ಗೆದ್ದು ಹೊಸ ಇತಿಹಾಸ ಸೃಷ್ಟಿಸಿದ ಅಮಿತ್ ಪಂಗಾಲ್
ಏಷ್ಯಾ ಚಾಂಪಿಯನ್ ಭಾರತೀಯ ಬಾಕ್ಸರ್ ಅಮಿತ್ ಪಂಗಾಲ್ ಶನಿವಾರ ನಡೆದ ವಿಶ್ವ ಚಾಂಪಿಯನ್‌ಶಿಪ್‌ನ 52 ಕೆಜಿ ವಿಭಾಗದ ಫೈನಲ್ ನಲ್ಲಿ ಬೆಳ್ಳಿ ಪದಕ ಗಳಿಸಿ ಐತಿಹಾಸಿಕ ಸಾಧನೆ ಮಾಡಿದ್ದಾರೆ.

ಟೋಕಿಯೋ ಒಲಂಪಿಕ್ಸ್ ಗೆ ಅರ್ಹತೆ ಪಡೆದ ಮಹಿಳಾ ಕುಸ್ತಿಪಟು ವಿನೇಶ್ ಫೋಗಾಟ್
ಭಾರತದ ಮುಂಚೂಣಿ ಕುಸ್ತಿಪಟು ವಿನೇಶ್ ಫೋಗಾಟ್ ಅವರು 53 ಕೆ.ಜಿ ವಿಭಾಗದಲ್ಲಿ 2020ರ ಟೋಕಿಯೊ ಒಲಿಂಪಿಕ್ಸ್‌ಗೆ ಅರ್ಹತೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಆ ಮೂಲಕ ಮುಂದಿನ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ದೇಶದ ಮೊದಲ ಕುಸ್ತಿಪಟು ಎಂಬ ಹೆಗ್ಗಳಿಕೆಗೆ ವಿನೇಶ್ ಭಾಜನರಾಗಿದ್ದಾರೆ.

