ರಾಜ್ಯಬಜೆಟ್'ನಲ್ಲಿ ಬೆಂಗಳೂರಿಗೆ ವಿಶ್ವದರ್ಜೆಯ ಹೂವಿನ ಮಾರುಕಟ್ಟೆ ಘೋಷಣೆ ಮಾಡಿ: ಸರ್ಕಾರಕ್ಕೆ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಆಗ್ರಹ
ಪ್ರಸಕ್ತ ಸಾಲಿನ ರಾಜ್ಯ ಬಜೆಟ್ ನಲ್ಲಿ ಬೆಂಗಳೂರು ನಗರಕ್ಕೆ ವಿಶ್ವದರ್ಜೆಯ ಹೂವಿನ ಮಾರುಕಟ್ಟೆ ಘೋಷಣೆ ಮಾಡುವಂತೆ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳಿಗೆ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಮನವಿ ಮಾಡಿದ್ದಾರೆ.