World Culture Festival

ಯಮುನಾ ನದಿ ತೀರದ ಜೈವಿಕ ಪರಿಸರವನ್ನೇ ಹಾಳುಗೆಡವಿದ ಶ್ರೀ ಶ್ರೀ ಉತ್ಸವ: ತಜ್ಞರ ಸಮಿತಿ
ವಿಶ್ವ ಸಾಂಸ್ಕೃತಿ ಉತ್ಸವಕ್ಕಾಗಿ ಶ್ರೀ ಶ್ರೀ ರವಿಶಂಕರ್ ಅವರ ಆರ್ಟ್ ಆಫ್ ಲಿವಿಂಗ್ ಸಂಸ್ಥೆ ಯಮುನಾ ನದಿ ತೀರದಲ್ಲಿ ನಿರ್ಮಿಸಿದ್ದ ಬೃಹತ್ ವೇದಿಕೆ ನದಿ ತೀರದ ಸಂಪೂರ್ಣ ಜೈವಿಕ ಪರಿಸರವನ್ನೇ ಹಾಳುಗೆಡವಿದೆ ಎಂದು ತಜ್ಞರ ಸಮಿತಿ ವರದಿ ನೀಡಿದೆ.

ದಂಡ ಕಟ್ಟಿ ಇಲ್ಲ ಕ್ರಮ ಎದುರಿಸಿ; ಶ್ರೀ ಶ್ರೀ ರವಿಶಂಕರ್ ಗೆ ಹಸಿರು ನ್ಯಾಯಾಧಿಕರಣದ ಖಡಕ್ ಎಚ್ಚರಿಕೆ
ಶ್ರೀ ಶ್ರೀ ರವಿಶಂಕರ್ ಗುರೂಜಿ ನೇತೃತ್ವದ "ಆರ್ಟ್ ಆಫ್ ಲಿವಿಂಗ್ ಫೌಂಡೇಶನ್"ಗೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ಮಂಗಳವಾರ ಖಡಕ್ ಎಚ್ಚರಿಕೆ ನೀಡಿದ್ದು, "ವಿಶ್ವ ಸಾಂಸ್ಕೃತಿಕ ಉತ್ಸವ'' ಹಿನ್ನಲೆಯಲ್ಲಿ ನ್ಯಾಯಾಧಿಕರಣ ನೀಡಿದ್ದ ದಂಡವನ್ನು ಕೂಡಲೇ ಪಾವತಿ ಮಾಡುವಂತೆ ಆದೇಶಿಸಿದೆ.

ಮತ್ತೊಂದು ಸಂಸ್ಕೃತಿ ಉತ್ಸವ ನಡೆಸಿ: ರವಿಶಂಕರ ಗುರೂಜಿಯನ್ನು ಕೋರಿದ ಕಪಿಲ್ ಮಿಶ್ರಾ
ದೇಶದ ರಾಜಧಾನಿ ದೆಹಲಿಯಲ್ಲಿ ಮತ್ತೊಂದು ಸಂಸ್ಕೃತಿ ವಿಶ್ವ ಉತ್ಸವವನ್ನು ನಡೆಸುವಂತೆ ದೆಹಲಿ ಸರ್ಕಾರದ ಸಂಸ್ಕೃತಿ...

ಶಾಂತಿಗಾಗಿ ಜೈಹಿಂದ್, ಪಾಕಿಸ್ತಾನ ಜಿಂದಾಬಾದ್ ಮಂತ್ರ ಜಪಿಸಿ: ಶ್ರೀ ರವಿಶಂಕರ್ ಗುರೂಜಿ
ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ಶ್ರೀ ರವಿಶಂಕರ್ ಗುರೂಜಿ, ಶಾಂತಿಗಾಗಿ ಜೈಹಿಂದ್ ಮತ್ತು ಪಾಕಿಸ್ತಾನ ಜಿಂದಾಬಾದ್ ಮಂತ್ರ ಜಪಿಸಲು ಸಲಹೆ ನೀಡಿದ್ದಾರೆ...

ಇದು ಸಂಸ್ಕೃತಿಯ ಕುಂಭ ಮೇಳ: ಪ್ರಧಾನಿ ನರೇಂದ್ರ ಮೋದಿ
ವಿಶ್ವ ಸಂಸ್ಕೃತಿ ಉತ್ಸವವನ್ನು ಕುಂಭ ಮೇಳಕ್ಕೆ ಹೋಲಿಕೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಇದು ಸಂಸ್ಕೃತಿಯ ಕುಂಭ ಮೇಳ...

ವಿಶ್ವ ಸಂಸ್ಕೃತಿ ಉತ್ಸವ ಆರಂಭ, ಸದ್ಯದಲ್ಲೇ ಪ್ರಧಾನಿ ಮೋದಿ ಭಾಷಣ
ದೇಶ ಮತ್ತು ವಿದೇಶಗಳ ಸಾವಿರಾರು ಕಲಾವಿದರ ಆಕರ್ಷಕ ನೃತ್ಯ ಪ್ರದರ್ಶನದೊಂದಿಗೆ ದೆಹಲಿಯ ಯಮುನಾ ನದಿ ದಂಡೆಯ ಮೇಲೆ...

ವಿಶ್ವ ಸಂಸ್ಕೃತಿ ಉತ್ಸವದಿಂದ ಹಿಂದೆ ಸರಿದ ವಿದೇಶಿ ಪ್ರತಿನಿಧಿಗಳು
ನೇಪಾಳ, ಶ್ರೀಲಂಕಾ ಮತ್ತು ಜಿಂಬಾಬ್ವೆಯ ಅಧ್ಯಕ್ಷರು ಮತ್ತು ಅಫ್ಘಾನಿಸ್ತಾನದ ಚೀಫ್ ಎಕ್ಸಿಕ್ಯೂಟಿವ್ ಆಫೀಸರ್ ಈ ಕಾರ್ಯಕ್ರಮದಿಂದ ಹಿಂದೆ ಸರಿದಿದ್ದಾರೆ ಎಂದು...

ರವಿಶಂಕರ್ ಗುರೂಜಿಯ ವಿಶ್ವ ಸಂಸ್ಕೃತಿ ಉತ್ಸವಕ್ಕೆ ವರುಣನ ಅಡ್ಡಿ ಸಾಧ್ಯತೆ
ತೀವ್ರ ವಿರೋಧದ ನಡೆವೆಯೇ ಇಂದಿನಿಂದ ಮೂರು ದಿನಗಳ ಕಾಲ ನಡೆಯುವ, 'ಆರ್ಟ್ ಆಫ್ ಲಿವಿಂಗ್ ಫೌಂಡೇಶನ್'

ಆರ್ಟ್ ಆಫ್ ಲಿವಿಂಗ್ ನಿಂದ ಇಂದು 25 ಲಕ್ಷ, ಬಾಕಿ 4.75 ಕೋಟಿ ದಂಡ ಮುಂದಿನ 3 ವಾರಗಳಲ್ಲಿ ಪಾವತಿ
'ಆರ್ಟ್ ಆಫ್ ಲಿವಿಂಗ್ ಫೌಂಡೇಶನ್ ಈಗ ಸ್ವಲ್ಪ ನಿರಾಳವಾಗಿದೆ. ರಾಷ್ಟ್ರೀಯ ಹಸಿರು ನ್ಯಾಯಮಂಡಳಿ(ಎನ್ ಜಿಟಿ) ಇಂದಿನಿಂದ...

