ಕ್ರಿಕೆಟ್2011 ರ ವಿಶ್ವಕಪ್ ನಲ್ಲಿ ಫಿಕ್ಸಿಂಗ್ ಆರೋಪ: 10 ಗಂಟೆಗಳ ಕಾಲ ಸಂಗಕ್ಕಾರ ವಿಚಾರಣೆ
2011 ರ ವಿಶ್ವಕಪ್ ಟೂರ್ನಿಯ ಭಾರತದ ವಿರುದ್ಧ ನಡೆದ ಪಂದ್ಯದಲ್ಲಿ ಮ್ಯಾಚ್ ಫಿಕ್ಸಿಂಗ್ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಶ್ರೀಲಂಕಾ ಕ್ರಿಕೆಟ್ ತಂಡದ ಮಾಜಿ ನಾಯಕ ಕುಮಾರ್ ಸಂಗಕ್ಕಾರ ಅವರನ್ನು 10 ಗಂಟೆಗಳ ಕಾಲ ವಿಚಾರಣೆ ನಡೆಸಲಾಗಿದೆ.