World Cup 2019

ನ್ಯೂಜಿಲ್ಯಾಂಡ್ ವಿರುದ್ಧ ಸೋತು, ಆಫ್ಘಾನ್ ವಿರುದ್ಧ ಗೆದ್ದ ಶ್ರೀಲಂಕಾ!
ವಿಶ್ವಕಪ್ ಕ್ರಿಕೆಟ್ ಮಹಾಸಮರದಲ್ಲಿ ಮೊದಲ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ಸೋತಿದ್ದ ಶ್ರೀಲಂಕಾ ತಂಡ ಇದೀಗ ಆಫ್ಘಾನ್ ವಿರುದ್ಧದ ಪಂದ್ಯದಲ್ಲಿ ಗೆದ್ದು ಗೆಲುವಿನ ಲಯಕ್ಕೆ ಮರಳಿದೆ.

ಇಂಗ್ಲೆಂಡ್ ವಿರುದ್ಧ ಪಾಕ್ ಗೆಲುವಿಗೆ ಸಾನಿಯಾ ಮಿರ್ಜಾ ಜೈ ಹೋ; ಕಚ್ಚಾಡಿಕೊಂಡ ಪಾಕ್-ಭಾರತ ಅಭಿಮಾನಿಗಳು!
ವಿಶ್ವಕಪ್ ಟೂರ್ನಿಯಲ್ಲಿ ಇಂಗ್ಲೆಂಡ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದ ಪಾಕಿಸ್ತಾನ ತಂಡವನ್ನು ಭಾರತದ ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ಹೊಗಳಿದ್ದು ಇದಕ್ಕೆ ಆಕ್ರೋಶಗೊಂಡಿರುವ ಅಭಿಮಾನಿಗಳು...

ಮೈದಾನದಲ್ಲೇ ನೋಡಿಕೊಳ್ಳುತ್ತೇನೆ: ರಬಾಡಾ ಹೇಳಿಕೆಗೆ ವಿರಾಟ್ ಕೊಹ್ಲಿ ತಿರುಗೇಟು!
ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಅಪ್ರಬುದ್ಧ ನಾಯಕ ಎಂದು ದಕ್ಷಿಣ ಆಫ್ರಿಕಾ ವೇಗಿ ಕಗಿಸೋ ರಬಾಡಾ ಅವರ ಹೇಳಿಕೆಗೆ ಕೊಹ್ಲಿ ತಿರುಗೇಟು ನೀಡಿದ್ದಾರೆ.

ಸುಳ್ಳಾದ ಮೆಕಲಮ್ ಭವಿಷ್ಯ: ಬಾಂಗ್ಲಾ ಕೆಣಕಿ ಸಿಕ್ಕಾಪಟ್ಟೆ ಟ್ರೋಲ್ ಗೆ ಗುರಿಯಾದ ಬ್ರೆಂಡಂ!
ವಿಶ್ವಕಪ್ ಟೂರ್ನಿ ಕುರಿತಂತೆ ನ್ಯೂಜಿಲ್ಯಾಂಡ್ ಮಾಜಿ ನಾಯಕ ಬ್ರೆಂಡಂ ಮೆಕಲಮ್ ನುಡಿದಿದ್ದ ಭವಿಷ್ಯ ಸುಳ್ಳಾಗಿದ್ದರಿಂದ ಬಾಂಗ್ಲಾ ಅಭಿಮಾನಿಗಳು ಮೆಕಲಮ್ ರನ್ನು ಸಿಕ್ಕಾಪಟ್ಟೆ ಟ್ರೋಲ್ ಮಾಡುತ್ತಿದ್ದಾರೆ.

ವಿಶ್ವಕಪ್ ಮಹಾಸಮರ: ಇಂಗ್ಲೆಂಡ್ ವಿರುದ್ಧ ಪಾಕ್‌ಗೆ ರೋಚಕ ಗೆಲುವು!
ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಪಾಕಿಸ್ತಾನ 14 ರನ್ ಗಳಿಂದ ರೋಚಕ ಗೆಲುವು ಸಾಧಿಸಿ ಗೆಲುವಿನ ಲಯಕ್ಕೆ ಮರಳಿದೆ.

ಚೆಂಡು ವಿರೂಪ: ಸ್ಮಿತ್ ಮತ್ತು ವಾರ್ನರ್‌ರನ್ನು ಅಣಕಿಸಿದ ಕ್ರಿಕೆಟ್ ಅಭಿಮಾನಿಗಳು!
ಚೆಂಡು ವಿರೂಪ ಪ್ರಕರಣ ಹಿನ್ನಲೆ ಮಾಡಿದ ತಪ್ಪಿಗೆ ಒಂದು ವರ್ಷ ನಿಷೇಧದ ಶಿಕ್ಷೆ ಅನುಭವಿಸಿ ಸದ್ಯ ವಿಶ್ವಕಪ್ ಟೂರ್ನಿಯಲ್ಲಿ ಆಡುತ್ತಿರುವ ಆಸ್ಟ್ರೇಲಿಯಾ ತಂಡದ ಆಟಗಾರ ಸ್ಟೀವನ್ ಸ್ಮಿತ್ ಮತ್ತು ಡೇವಿಡ್ ವಾರ್ನರ್...

ಕ್ಲಾಸಿಕ್ ಕ್ಯಾಚ್: ಒಂದೇ ಕೈಯಲ್ಲಿ ಕ್ಯಾಚ್ ಹಿಡಿದ ಫೋಟೋಗ್ರಾಫರ್, ವಿಡಿಯೋ ನೋಡಿದ್ರೆ ವಾವ್ಹಾ ಅಂತೀರಾ!
ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಆಕರ್ಷಕ ಫೋಟೋಗಳನ್ನು ಹಿಡಿಯುತ್ತಿದ್ದ ಫೋಟೋಗ್ರಾಫರ್ ಒಬ್ಬರು ಬ್ಯಾಟ್ಸ್ ಮನ್ ಸಿಡಿಸಿದ ಚೆಂಡನ್ನು ಒಂದೇ ಕೈಯಲ್ಲಿ ಹಿಡಿದು ಸುದ್ದಿಯಾಗಿದ್ದಾರೆ.

ಐಸಿಸಿ ವಿಶ್ವಕಪ್: ಭಾರತ ವಿರುದ್ಧದ ಪಂದ್ಯಕ್ಕೆ ಲುಂಗಿ ಎನ್‌ಗಿಡಿ ಅಲಭ್ಯ
ಮಂಡಿ ಸ್ನಾಯು ಸೆಳೆತಕ್ಕೆ ಒಳಗಾಗಿರುವ ದಕ್ಷಿಣ ಆಫ್ರಿಕಾ ಯುವ ವೇಗಿ ಲುಂಗಿ ಎನ್‌ಗಿಡಿ ಅವರು ಜೂ.5 ರಂದು ಭಾರತದ ವಿರುದ್ಧದ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ.

ವಿಶ್ವಕಪ್ 2019: ಕಠಿಣ ಸ್ಪರ್ಧೆ ನೀಡಿ ಆಸ್ಟ್ರೇಲಿಯಾ ವಿರುದ್ಧ ಸೋತ ಆಫ್ಗಾನಿಸ್ತಾನ!
ಕ್ರಿಕೆಟ್ ಶಿಶು ಎಂದೇ ಕರೆಸಿಕೊಳ್ಳುತ್ತಿದ್ದ ಆಫ್ಗಾನಿಸ್ತಾನ ಸದ್ಯ ತಕ್ಕ ಮಟ್ಟಿಗೆ ಬಲಿಷ್ಠವಾಗುತ್ತಿದೆ. ವಿಶ್ವಕಪ್ ನಲ್ಲಿ ಸ್ಥಾನ ಪಡೆದಿರುವ ಆಫ್ಗಾನಿಸ್ತಾನ ಆಸ್ಟ್ರೇಲಿಯಾಗೆ ಕಠಿಣ ಸ್ಪರ್ಧೆ ನೀಡಿ ಸೋತಿದೆ.

