World Cup 2019

ವಿಶ್ವಕಪ್‌ಗೆ ತಂಡ ಪ್ರಕಟಣೆಗೂ ಮುನ್ನವೇ ಟೀಂ ಇಂಡಿಯಾಗೆ ಆಘಾತ, ರೋ'ಹಿಟ್' ಶರ್ಮಾಗೆ ಗಾಯ!
ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ಐಪಿಎಲ್ ಪಂದ್ಯಾವಳಿಯ ವೇಳೆ ಗಾಯಗೊಂಡಿರುವುದು ಇದೀಗ ಬಿಸಿಸಿಐಗೆ ತಲೆನೋವಾಗಿ ಪರಿಣಮಿಸಿದೆ.

ತಮ್ಮ ಸಾಮರ್ಥ್ಯ ತೋರಿಸಲು ಆಗಲ್ಲ, ಆದ್ರೆ ವಿಶ್ವಕಪ್‌ನಲ್ಲಿ ಮಾತ್ರ ಛಾನ್ಸ್ ಬೇಕಾ?; ಪಂತ್, ಶಂಕರ್ ವಿರುದ್ಧ ಕಿಡಿ!
ಮುಂಬರುವ ಕ್ರಿಕೆಟ್ ಮಹಾ ಸಮರ ವಿಶ್ವಕಪ್ ಗೆ ಪೂರ್ವಭಾವಿ ನಡೆದ ಏಕದಿನ ಸರಣಿಯನ್ನು ಟೀಂ ಇಂಡಿಯಾ ಸೋತಿದ್ದು ಇದಕ್ಕೆ ಹಲವು ಕ್ರಿಕೆಟ್ ದಿಗ್ಗಜರು ಕಿಡಿ ಕಾರಿದ್ದಾರೆ.

ಇಂಡೋ-ಆಸಿಸ್ ಫೈನಲ್ ಫೈಟ್; ವಿಶ್ವಕಪ್ ತಂಡದಲ್ಲಿ ಸ್ಥಾನ ಭದ್ರಪಡಿಸಿಕೊಳ್ಳಲು ಆಟಗಾರರಿಗೆ ಕೊನೆಯ ಅವಕಾಶ!
ವಿಶ್ವಕಪ್ ಟೂರ್ನಿಗೆ ಪೂರ್ವಭಾವಿಯಾಗಿ ನಡೆಯುತ್ತಿರುವ ಈ ಸರಣಿಯ ಅಂತಿಮ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿ ವಿಶ್ವಕಪ್ ತಂಡಕ್ಕೆ ಆಯ್ಕೆಯಾಗಬೇಕು ಎಂಬ ಆಟಗಾರರಿಗೂ ನಾಳೆ ಅಂತಿಮ ಅವಕಾಶವಾಗಿರಲಿದೆ.

ಟಿ20 ಸರಣಿ ಸೋಲು; ನಾಳೆ ಭಾರತ-ಆಸ್ಟ್ರೇಲಿಯಾ ಮೊದಲ ಏಕದಿನ ಕಾದಾಟ!
ಮುಂಬರುವ ಐಸಿಸಿ ವಿಶ್ವಕಪ್‌ಗೆ ಸಿದ್ಧತೆ ನಡೆಸುತ್ತಿರುವ ಭಾರತದ ಪಾಲಿಗೆ ನಾಳೆಯಿಂದ ಆರಂಭವಾಗುವ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿ ಕೊನೆಯದಾಗಿದೆ.

ಪಾಕ್ ವಿರುದ್ಧದ ಪಂದ್ಯ ಬಹಿಷ್ಕರಿಸುವುದು, ಯುದ್ಧವನ್ನೇ ಮಾಡದೆ ಸೊಲೊಪ್ಪಿಕೊಂಡಂತೆ: ಶಶಿ ತರೂರ್
ಮುಂಬರುವ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಪಾಕಿಸ್ತಾನದ ವಿರುದ್ಧದ ಪಂದ್ಯಗಳನ್ನು ಭಾರತ ತಂಡ ಬಹಿಷ್ಕರಿಸಿದರೆ, ಅದು ಯುದ್ಧವನ್ನೇ ಮಾಡದೆ ಸೊಲೊಪ್ಪಿಕೊಂಡಂತಾಗುತ್ತದೆ ಎಂದು ಮಾಜಿ ಕೇಂದ್ರ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಶಶಿತರೂರ್ ಹೇಳಿದ್ದಾರೆ.

ಪುಲ್ವಾಮಾ ದಾಳಿ: ವಿಶ್ವಕಪ್‌ನಲ್ಲಿ ಪಾಕ್ ಜೊತೆ ಟೀಂ ಇಂಡಿಯಾ ಆಡಲ್ಲ... ಕೇಂದ್ರದ ಸಂದೇಶಕ್ಕೆ ಬಿಸಿಸಿಐ ಓಕೆ?
ಪುಲ್ವಾಮಾ ಉಗ್ರ ದಾಳಿ ಬಳಿಕ ವಿಶ್ವಕಪ್ ಟೂರ್ನಿಯಲ್ಲಿ ಪಾಕ್ ಜೊತೆಗೆ ಟೀಂ ಇಂಡಿಯಾ ಆಡಬಾರದು ಎನ್ನುವ ಬಲವಾದ ಕೂಗಿದೆ ಭಾರತೀಯ ಕ್ರಿಕೆಟ್ ನಿಯಂತ್ರಣ...

ವಿಶ್ವಕಪ್ ನಲ್ಲಿ ಧೋನಿ ನಂ.4 ಕ್ರಮಾಂಕದಲ್ಲಿ ಆಡಬೇಕು: ಸುರೇಶ್ ರೈನಾ
2019 ರ ವಿಶ್ವಕಪ್ ನಲ್ಲಿ ಎಂಎಸ್ ಧೋನಿ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರಿಗೆ ಮಾರ್ಗದರ್ಶಕರಾಗಿರಲಿದ್ದಾರೆ. ಅಷ್ಟೇ ಅಲ್ಲದೇ ಭಾರತ ವಿಶ್ವಕಪ್ ಗೆದ್ದರೆ ಅದರಲ್ಲಿ ಎಂಎಸ್ ಧೋನಿ ಮಹತ್ವದ

2019ರ ವಿಶ್ವಕಪ್‌ಗೆ ದಿನಗಣನೆ: ಬಲಿಷ್ಠ ತಂಡಗಳು ಹಾಗೂ ಸ್ಟಾರ್ ಆಟಗಾರರು!
2019ರ ವಿಶ್ವಕಪ್ ಗೆ ಇನ್ನೂ 100 ದಿನಗಳು ಬಾಕಿಯಿದ್ದು ಈ ಮಧ್ಯೆ ಟೂರ್ನಿಯ ಕುರಿತಂತೆ ನಿರೀಕ್ಷೆಗಳು ಜಾಸ್ತಿಯಾಗುತ್ತಿವೆ. ಮೇ 30ರಿಂದ ಇಂಗ್ಲೆಂಡ್ ನಲ್ಲಿ ಆರಂಭಗೊಳ್ಳಲಿರುವ...

2019 ವಿಶ್ವಕಪ್ ಗೆ ಟೀಂ ಇಂಡಿಯಾದ 18 ಕ್ರಿಕೆಟಿಗರ ಪಟ್ಟಿ ರೆಡಿ, ಯಾರ್ಯಾರಿಗೆ ಸಿಗಲಿದೆ ಅವಕಾಶ?
2019ರ ಕ್ರಿಕೆಟ್ ವಿಶ್ವಕಪ್ ಟೂರ್ನಿಗೆ ಟೀಂ ಇಂಡಿಯಾ ಭರ್ಜರಿ ತಯಾರಿ ನಡೆಸಿದ್ದು ಈ ಮಧ್ಯೆ ಬಿಸಿಸಿಐ ಆಯ್ಕೆ ಸಮಿತಿ ಟೂರ್ನಿಗಾಗಿ 18 ಅತ್ಯುತ್ತಮ ಆಟಗಾರರ ಪಟ್ಟಿಯನ್ನು ರೆಡಿ ಮಾಡಿದೆ.

