World Cup 2019

ವಿಡಿಯೋ: ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ವಿರುದ್ಧ ಪಾಕ್ 7ನೇ ಐತಿಹಾಸಿಕ ಸೋಲಿಗೆ ಕಾರಣಗಳಿವು?
ವಿಶ್ವಕಪ್ ನಲ್ಲಿ ಟೀಂ ಇಂಡಿಯಾ ಪಾಕ್ ವಿರುದ್ಧ ಗೆದ್ದು 7ನೇ ಐತಿಹಾಸಿಕ ದಾಖಲೆ ಬರೆದಿದೆ. ಟೀಂ ಇಂಡಿಯಾ 86 ರನ್ ಗಳಿಂದ ಭರ್ಜರಿ ಗೆಲುವು ದಾಖಲಿಸಿದೆ. ಇನ್ನು ಭಾರತ ವಿರುದ್ಧ ತೀವ್ರ ಮುಖಭಂಗಕ್ಕೀಡಾಗಿರುವ...

ಪಾಕ್‌ಗೆ ನಾನೊಬ್ಬನೇ ವಾಪಸ್ ಹೋಗಲ್ಲ: ಸಹ ಆಟಗಾರರಿಗೆ ಪಾಕ್ ನಾಯಕ ಎಚ್ಚರಿಕೆ!
ಕಳಪೆ ಪ್ರದರ್ಶನ ನೀಡುತ್ತಾ ವಿಶ್ವಕಪ್ ಟೂರ್ನಿಯಿಂದ ಬರಿಗೈಯಲ್ಲಿ ವಾಪಸ್ ಹೋಗಬೇಕಾದ ಪರಿಸ್ಥಿತಿ ಬಂದರೆ ಪಾಕ್ ಜನತೆಯ ಕೆಂಗಣ್ಣಿಗೆ ನಾನೊಬ್ಬನೆ ಗುರಿಯಾಗುವುದಿಲ್ಲ ಎಚ್ಚರಿಕೆಯಿಂದ ಆಟವಾಡಿ...

ಪಾಕ್‌ಗೆ ಜೋಕ್ ಕೊಟ್ಟ 'ಡ್ರೀಮ್ ಬಾಲ್' ಬಗ್ಗೆ ಕುಲದೀಪ್ ಹೇಳಿದ್ದೇನು? ವಿಡಿಯೋ!
ವಿಶ್ವಕಪ್ ನಲ್ಲಿ ಪಾಕ್ ವಿರುದ್ಧ ಟೀಂ ಇಂಡಿಯಾ ದಿಗ್ವಿಜಯ ಸಾಧಿಸಿದ್ದು ಪಾಕ್‌ಗೆ ಕೊನೆಯ ಮೊಳೆ ಹೊಡೆದ ಟೀಂ ಇಂಡಿಯಾ ಸ್ಪಿನ್ ಮಾಂತ್ರಿಕ ಕುಲದೀಪ್ ಯಾದವ್ ಡ್ರೀಮ್ ಬಾಲ್ ಕುರಿತು ಹೇಳಿಕೊಂಡಿದ್ದಾರೆ.

ವಿಶ್ವಕಪ್: ಪಾದಾರ್ಪಣೆ ಪಂದ್ಯದಲ್ಲಿ ಇತಿಹಾಸ ಬರೆದ ವಿಜಯ್ ಶಂಕರ್, ವಿಡಿಯೋ ವೈರಲ್!
ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಪರ ಪಾದಾರ್ಪಣೆ ಪಂದ್ಯದಲ್ಲೇ ವಿಜಯ್ ಶಂಕರ್ ಅಪರೂಪದ ಸಾಧನೆ ಮಾಡಿದ್ದಾರೆ.

ವಿಶ್ವಕಪ್ ಕ್ರಿಕೆಟ್: ಪಾಕ್ ವಿರುದ್ಧ ಟೀಂ ಇಂಡಿಯಾಗೆ 7ನೇ ಐತಿಹಾಸಿಕ ಗೆಲುವು
ಬದ್ದ ವೈರಿ ಪಾಕಿಸ್ತಾನ ವಿರುದ್ಧ ಟೀಂ ಇಂಡಿಯ ಭರ್ಜರಿ ಜಯ ದಾಖಲಿಸಿದೆ. ಇದರೊಡನೆ ವಿಶ್ವಕಪ್ ಕ್ರಿಕೆಟ್ ಇತಿಹಾಸದಲ್ಲಿ ಏಳನೇ ಬಾರಿಗೆ ಪಾಕ್ ವಿರುದ್ಧ ಭಾರತಕ್ಕೆ ಐತಿಹಾಸಿಕ ಜಯ ಲಭಿಸಿದಂತಾಗಿದೆ.

ಪಾಕ್‍ಗೆ ಪಂಚ್ ಕೊಟ್ಟ ನಟಿ ಪಾರುಲ್ ಯಾದವ್!
ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ರೀತಿ ಮೀಸೆ ಬರೆದುಕೊಂಡು ನಟಿ ಪಾರುಲ್ ಯಾದವ್ ಪಾಕಿಸ್ತಾನಕ್ಕೆ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.

ಪಾಕ್ ವಿರುದ್ಧ ಐತಿಹಾಸಿಕ ಗೆಲುವಿನ ಹೊಸ್ತಿಲಲಿ ಭಾರತ, ಸಂಭ್ರಮಾಚರಣೆಗೆ ಮಳೆ ಅಡ್ಡಿ
ಭಾರತ-ಪಾಕ್ ಹೈವೋಲ್ಟೇಜ್ ಪಂದ್ಯದಲ್ಲಿ ಬಾರತ ಗೆಲುವಿನ ಸನಿಹಕ್ಕೆ ಬಂದಿದ್ದರೂ ಸಹ ಸಂಭ್ರಮಾಚರಣೆಗೆ ಮಳೆ ಅಡ್ಡಿಯಾಗಿದೆ.

ಔಟ್ ಇಲ್ಲದಿದ್ದರೂ ತನಗೆ ತಾನೇ ಔಟ್ ಘೋಷಿಸಿಕೊಂಡು ಕ್ರಿಸ್ ಬಿಟ್ಟ ಕೊಹ್ಲಿ, ವಿಡಿಯೋ ವೈರಲ್!
ಪಾಕಿಸ್ತಾನ ವಿರುದ್ಧದ ಹೈ ವೋಲ್ಟೆಜ್ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಸ್ಫೋಟಕ ಬ್ಯಾಟಿಂಗ್ ಮಾಡುತ್ತಿದ್ದು ಈ ನಡುವೆ ಮೊಹಮ್ಮದ್ ಅಮೀರ್ ಬೌಲಿಂಗ್ ನಲ್ಲಿ ಔಟ್...

ಐಸಿಸಿ ವಿಶ್ವಕಪ್: ರೋಹಿತ್, ಕೊಹ್ಲಿ ಅಬ್ಬರದ ಬ್ಯಾಟಿಂಗ್, ಪಾಕ್ ಗೆಲುವಿಗೆ 337 ರನ್ ಗುರಿ
ವಿಶ್ವಕಪ್ ಟೂರ್ನಿಯ ಟೀಂ ಇಂಡಿಯಾ ಹಾಗೂ ಪಾಕಿಸ್ತಾನ ಪಂದ್ಯ ಮಳೆ ಅಡ್ಡಿಯ ಹೊರತಾಗಿಯೂ ಮುಂದುವರಿದಿದ್ದು ಬಾರತ ನಿಗದಿತ ಐವತ್ತು ಓವರ್ ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 336 ರನ್ ಕಲೆ ಹಾಕಿದೆ.

