World Cup 2019

ಬದ್ಧ ವೈರಿ ಇಂಡೋ-ಪಾಕ್ ಪಂದ್ಯಕ್ಕೂ ಮಳೆ ಅಡ್ಡಿ, ಭಾರತ 305/4!
ವಿಶ್ವಕಪ್ ಟೂರ್ನಿಯ ಪಾಕಿಸ್ತಾನ ಮತ್ತು ಟೀಂ ಇಂಡಿಯಾ ನಡುವಿನ ಪಂದ್ಯಕ್ಕೂ ಮಳೆ ಅಡ್ಡಿಪಡಿಸಿದೆ.

ಸಚಿನ್ ತೆಂಡೂಲ್ಕರ್‌ರ ಮತ್ತೊಂದು ವಿಶ್ವ ದಾಖಲೆ ಧೂಳಿಪಟ ಮಾಡಿದ 'ರನ್ ಮೆಷಿನ್' ಕೊಹ್ಲಿ!
ಭಾರತ ಮತ್ತು ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮಾಸ್ಚರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಸಮ್ಮುಖದಲ್ಲೇ ಮತ್ತೊಂದು ವಿಶ್ವ ದಾಖಲೆಯನ್ನು ಧೂಳಿಪಟ ಮಾಡಿದ್ದಾರೆ.

ವಿಶ್ವಕಪ್ 2019: ಸಿಂಹಿಳೀಯರನ್ನು ಮಣಿಸಿದ ಅಸೀಸ್ ಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನ
ದಿ ಓವಲ್ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಐಸಿ ವಿಶ್ವಕಪ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಶ್ರೀಲಂಕಾ ವಿರುದ್ಧ 87 ರನ್ ಗಳ ಭರ್ಜರಿ ಜಯ ಸಾಧಿಸಿದೆ.

ಫಿಂಚ್ ಶತಕ, ಲಂಕಾ ಗೆಲುವಿಗೆ 335 ರನ್ ಗಳ ಸವಾಲಿನ ಮೊತ್ತ ನೀಡಿದ ಆಸೀಸ್
ವಿಶ್ವಕಪ್ ಟೂರ್ನಿಯಲ್ಲಿ ಆಸೀಸ್ ನಾಯಕ ಆರೋನ್ ಫಿಂಚ್ (132 ಎಸೆತಗಳಲ್ಲಿ 153 ರನ್) ಹಾಗೂ ಭರವಸೆಯ ಬ್ಯಾಟ್ಸ್ ಮನ್ ಸ್ಟೀವನ್ ಸ್ಮಿತ್...

ಪೆಟ್ಟು ತಿಂದ ಜೋ ರೂಟ್‍ರನ್ನು ವಿಚಿತ್ರ ರಿಯಾಕ್ಷನ್‌ನಿಂದ ನಗಿಸಿದ ಕ್ರಿಸ್ ಗೇಯ್ಲ್, ವಿಡಿಯೋ ವೈರಲ್!
ವಿಶ್ವಕಪ್ ಟೂರ್ನಿಯಲ್ಲಿ ಪೆಟ್ಟು ತಿಂದ ಇಂಗ್ಲೆಂಡ್ ತಂಡದ ಆಟಗಾರ ಜೋ ರೂಟ್‍ರನ್ನು ತಮ್ಮ ವಿಚಿತ್ರ ರಿಯಾಕ್ಷನ್ ಮೂಲಕ ವೆಸ್ಟ್ ಇಂಡೀಸ್ ತಂಡದ ಸ್ಫೋಟಕ ಬ್ಯಾಟ್ಸ್ ಮನ್ ಕ್ರಿಸ್ ಗೇಯ್ಲ್ ನಗಿಸಿರುವ...

ಕೊನೆಗೂ ಈಡೇರಿತು ಗಂಗೂಲಿ ಆಸೆ: ಟೀಂ ಇಂಡಿಯಾ ಸೇರಿಕೊಂಡ ರಿಷಬ್!
ವಿಶ್ವಕಪ್ ಟೂರ್ನಿಯಲ್ಲಿ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಶತಕ ಬಾರಿಸಿದ್ದ ಶಿಖರ್ ಧವನ್ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದು ಅವರ ಜಾಗಕ್ಕೆ ಟೀಂ ಇಂಡಿಯಾದ ಉದಯೋನ್ಮುಕ ಆಟಗಾರ ರಿಷಬ್ ಪಂತ್...

ವಿಶ್ವಕಪ್ 2019: ಭಾರತ-ಪಾಕ್ ನಡುವಿನ ಪಂದ್ಯದ ಬಗ್ಗೆ ವಿರಾಟ್ ಹೇಳಿದ್ದೇನು?: ಇಲ್ಲಿದೆ ಮಾಹಿತಿ
ಕ್ರಿಕೆಟ್ ವಿಶ್ವಕಪ್ 2019 ರಲ್ಲಿ ಭಾರತ-ಪಾಕ್ ಪಂದ್ಯ ನಡೆಯುವುದೇ ಅನುಮಾನವಾಗಿದೆ. ಈ ನಡುವೆ ಭಾರತ-ಪಾಕ್ ನಡುವಿನ ಪಂದ್ಯದ ಬಗ್ಗೆ ತಂಡದ ನಾಯಕ ವಿರಾಟ್ ಕೊಹ್ಲಿ ಮಾತನಾಡಿದ್ದಾರೆ.

ವಿಶ್ವಕಪ್ ಇತಿಹಾಸದಲ್ಲೇ ಮಳೆಯಿಂದ ರದ್ದಾದ ಪಂದ್ಯಗಳ ದಾಖಲೆ: ನ್ಯೂಜಿಲ್ಯಾಂಡ್-ಭಾರತ ಪಂದ್ಯ ಸಹ ಜಲಸಮಾಧಿ!
ಇಂಗ್ಲೆಂಡ್ ನಲ್ಲಿ ಸುರಿಯುತ್ತಿರುವ ಮಳೆ, ಕ್ರಿಕೆಟ್ ಅಭಿಮಾನಿಗಳಿಗೆ ತೀವ್ರ ಬೇಸರ ಮೂಡಿಸಿದ್ದು, ಗುರುವಾರ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ನಡೆಯಬೇಕಿದ್ದ ಟೀಂ ಇಂಡಿಯಾ-ನ್ಯೂಜಿಲೆಂಡ್ ನಡುವಣ ಪಂದ್ಯ...

ಅದೆಲ್ಲ ಗೊತ್ತಿಲ್ಲ, ಜುಲೈ 14 ವಿಶ್ವಕಪ್ ನನ್ ಕೈಯಲ್ಲಿರಬೇಕ್: ಹಾರ್ದಿಕ್ ಪಾಂಡ್ಯ
ಟೀಂ ಇಂಡಿಯಾದ ಆಲ್ರೌಂಡರ್ ಯುವ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಜುಲೈ 14ರಂದು ವಿಶ್ವಕಪ್ ಟ್ರೋಫಿ ನನ್ನ ಕೈಯಲ್ಲಿರಬೇಕೆಂಬುದು ನನ್ನ ಆಸೆ ಎಂದು ಹೇಳಿದ್ದಾರೆ.

