World CUP 2023

ಗೆದ್ದು ಬನ್ನಿ, ಎಲ್ಲರೂ ಹಾರೈಸೋಣ, ಪ್ರಾರ್ಥಿಸೋಣ: ಟೀಂ ಇಂಡಿಯಾಗೆ ಶುಭ ಕೋರಿದ ರಾಜಕೀಯ ನಾಯಕರು
ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಭಾನುವಾರ ಸೆಣಸಾಟ ನಡೆಸಲಿವೆ. ಪಂದ್ಯದಲ್ಲಿ ಭಾರತ ಗೆದ್ದು, ವಿಶ್ವಕಪ್ ಮುಡಿಗೇರಿಸಿಕೊಳ್ಳಬೇಕು ಎಂದು ರಾಜಕೀಯ ನಾಯಕರು ಶುಭ ಹಾರೈಸುತ್ತಿದ್ದಾರೆ.

ICC World Cup 2023: ದಕ್ಷಿಣ ಆಫ್ರಿಕಾ ವಿರುದ್ಧ ಆಸ್ಟ್ರೇಲಿಯಾಗೆ ರೋಚಕ ಜಯ, ಫೈನಲ್‌ನಲ್ಲಿ ಭಾರತ-ಆಸೀಸ್ ಮುಖಾಮುಖಿ!
2023ರ ಐಸಿಸಿ ಕ್ರಿಕೆಟ್ ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯಾ ಫೈನಲ್ ಪ್ರವೇಶಿಸಿದೆ. ಕೋಲ್ಕತ್ತಾದ ಐತಿಹಾಸಿಕ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಕಾಂಗರೂ ತಂಡ ದಕ್ಷಿಣ ಆಫ್ರಿಕಾವನ್ನು 3 ವಿಕೆಟ್ ಗಳಿಂದ ಸೋಲಿಸಿತು.

ODI 50ನೇ ಶತಕ ಬಾರಿಸಿ ಸಚಿನ್ ದಾಖಲೆ ಮುರಿದ ಕೊಹ್ಲಿ: 'ನೀನು ನಿಜಕ್ಕೂ ದೇವರ ಮಗು' ಎಂದ ಅನುಷ್ಕಾ!
ಮುಂಬಯಿ ಖಾಂಖೆಡೆ ಸ್ಟೇಡಿಯಂನಲ್ಲೇ ವಿರಾಟ್ ಕೊಹ್ಲಿ 50ನೇ ಶತಕ ಬಾರಿಸಿ ಸಚಿನ್ ಅವರ ದಾಖಲೆ ಮುರಿದಿದ್ದಾರೆ. ಬುಧವಾರ ನಡೆದ ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಕೊಹ್ಲಿ ಈ ಸಾಧನೆ ಮಾಡಿದರು.

ICC World Cup 2023 Semi-final 2: AUS vs SA; ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಬ್ಯಾಟಿಂಗ್ ಆಯ್ಕೆ!
ಐಸಿಸಿ ಪುರುಷರ ವಿಶ್ವಕಪ್ 2023ನ ಎರಡನೇ ಸೆಮಿಫೈನಲ್‌ನಲ್ಲಿ ಇಂದು ದಕ್ಷಿಣ ಆಫ್ರಿಕಾ ತಂಡವು ಐದು ಬಾರಿಯ ವಿಶ್ವ ಚಾಂಪಿಯನ್ ಆಸ್ಟ್ರೇಲಿಯಾ ವಿರುದ್ಧ ಸೆಣಸಲಿದೆ. ಸದ್ಯ ಟಾಸ್ ಗೆದ್ದಿರುವ ದಕ್ಷಿಣ ಆಫ್ರಿಕಾ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ICC World Cup 2023: ನ್ಯೂಜಿಲ್ಯಾಂಡ್ ವಿರುದ್ಧ ಭರ್ಜರಿ ಜಯ; ಫೈನಲ್ ಪ್ರವೇಶಿಸಿದ ಭಾರತ
2023ರ ಏಕದಿನ ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ಭರ್ಜರಿ ಗೆಲುವು ಸಾಧಿಸುವ ಮೂಲಕ ಭಾರತ ಫೈನಲ್ ಪ್ರವೇಶಿಸಿದೆ.

World Cup 2023: ಫೈನಲ್ ಪ್ರವೇಶಿಸಿದ ಭಾರತಕ್ಕೆ ಅಭಿನಂದನೆಗಳ ಮಹಾಪೂರ, ಪ್ರಧಾನಿ ಮೋದಿ, ರಾಹುಲ್ ಹೇಳಿದ್ದೇನು?
2023ರ ಏಕದಿನ ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ಭರ್ಜರಿ ಗೆಲುವು ಸಾಧಿಸುವ ಮೂಲಕ ಭಾರತ ಫೈನಲ್ ಪ್ರವೇಶಿಸಿದ್ದು ತಂಡಕ್ಕೆ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ.

Ind vs NZ: ಉತ್ತಮವಾಗಿ ಆಡುತ್ತಿದ್ದ ಶುಭಮನ್ ಗಿಲ್ ರಿಟೈರ್ಡ್ ಹರ್ಟ್ ಆಗಿದ್ಯಾಕೆ?
ನ್ಯೂಜಿಲೆಂಡ್ ವಿರುದ್ಧದ ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ 23 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ 165 ರನ್ ಗಳಿಸಿದ್ದ ವೇಳೆ ಟೀಂ ಇಂಡಿಯಾದ ಆರಂಭಿಕ ಬ್ಯಾಟ್ಸಮನ್ ಶುಭಮನ್ ಗಿಲ್ ತಮ್ಮ ಎಡಗಾಲಿನ ಸೆಳೆತದಿಂದಾಗಿ 79 ರನ್ ಗಳಿಸಿ ರಿಟೈರ್ಡ್ ಹರ್ಟ್ ಆಗಿದ್ದಾರೆ.

ICC World Cup 2023: IND vs NZ Semi-Final; ಟಾಸ್ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್ ಆಯ್ಕೆ
ನಾಲ್ಕು ವರ್ಷಗಳ ನಂತರ 2023ರ ಏಕದಿನ ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಮತ್ತೊಮ್ಮೆ ಮುಖಾಮುಖಿಯಾಗಿವೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

World Cup 2023: Ind vs Nz; ಹೈವೋಲ್ಟೇಜ್ ಪಂದ್ಯ ನೋಡಲು ವಾಂಖೆಡೆ ಸ್ಟೇಡಿಯಂಗೆ ಗಣ್ಯರ ದಂಡು: ಯಾರೆಲ್ಲಾ ಇರ್ತಾರೆ
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಐಸಿಸಿ ಕ್ರಿಕೆಟ್ ವಿಶ್ವಕಪ್ ಸೆಮಿಫೈನಲ್ ಪಂದ್ಯ ವೀಕ್ಷಿಸಲು ನಟ ರಜನಿಕಾಂತ್ ಮಂಗಳವಾರ ಚೆನ್ನೈ ವಿಮಾನ ನಿಲ್ದಾಣದಿಂದ ಮುಂಬೈಗೆ ತೆರಳಿದರು. ನಟ ಈಗಾಗಲೇ ಮುಂಬೈ ತಲುಪಿದ್ದಾರೆ. ಈ ಹೈವೋಲ್ಟೇಜ್ ಪಂದ್ಯವನ್ನು ವೀಕ್ಷಿಸಲು ಇದೀಗ ಗಣ್ಯರ ದಂಡೇ ಮುಂಬೈನತ್ತ ಪ್ರಯಾಣ ಬೆಳೆಸಿದೆ.

