World CUP 2023

World Cup 2023: IND Vs NZ; ನ್ಯೂಜಿಲೆಂಡ್ ವಿರುದ್ಧ ಹೆಚ್ಚು ರನ್ ಗಳಿಸಿದ ಭಾರತದ ಆಟಗಾರರು!
ಕ್ರಿಕೆಟ್

World Cup 2023: IND Vs NZ; ನ್ಯೂಜಿಲೆಂಡ್ ವಿರುದ್ಧ ಹೆಚ್ಚು ರನ್ ಗಳಿಸಿದ ಭಾರತದ ಆಟಗಾರರು!

2023ರ ಏಕದಿನ ವಿಶ್ವಕಪ್‌ ಸರಣಿಯಲ್ಲಿ ಒಂಬತ್ತು ಪಂದ್ಯಗಳನ್ನು ಆಡಿ ಅಜೇಯವಾಗಿ ಉಳಿದಿರುವ ಭಾರತ ತಂಡವು ಬುಧವಾರ (ನವೆಂಬರ್ 15) ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ಅನ್ನು ಎದುರಿಸಲಿದೆ.

ವಿಶ್ವಕಪ್ ನ ಸೋಲಿನ ಆಘಾತ: ಪಾಕಿಸ್ತಾನದ ವೇಗದ ಬೌಲಿಂಗ್ ಕೋಚ್ ಹುದ್ದೆಗೆ ಮೊರ್ನೆ ಮೊರ್ಕೆಲ್ ರಾಜೀನಾಮೆ
ಕ್ರಿಕೆಟ್

ವಿಶ್ವಕಪ್ ನ ಸೋಲಿನ ಆಘಾತ: ಪಾಕಿಸ್ತಾನದ ವೇಗದ ಬೌಲಿಂಗ್ ಕೋಚ್ ಹುದ್ದೆಗೆ ಮೊರ್ನೆ ಮೊರ್ಕೆಲ್ ರಾಜೀನಾಮೆ

ದಕ್ಷಿಣ ಆಫ್ರಿಕಾದ ಮಾಜಿ ಆಟಗಾರ ಮೊರ್ನೆ ಮೊರ್ಕೆಲ್ ಅವರು ತಮ್ಮ ಒಪ್ಪಂದದ ಅಂತ್ಯಕ್ಕೆ ಕೇವಲ ಒಂದು ತಿಂಗಳ ಮೊದಲು ಪಾಕಿಸ್ತಾನದ ವೇಗದ ಬೌಲಿಂಗ್ ಕೋಚ್ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

World Cup 2023: ವಿಶ್ವಕಪ್ ನಲ್ಲಿ ಮೊದಲ ವಿಕೆಟ್ ಪಡೆದ ಕೊಹ್ಲಿ; ಕುಣಿದಾಡಿದ ಅನುಷ್ಕಾ ಶರ್ಮಾ, ವೀಡಿಯೊ ವೈರಲ್!
ಕ್ರಿಕೆಟ್

World Cup 2023: ವಿಶ್ವಕಪ್ ನಲ್ಲಿ ಮೊದಲ ವಿಕೆಟ್ ಪಡೆದ ಕೊಹ್ಲಿ; ಕುಣಿದಾಡಿದ ಅನುಷ್ಕಾ ಶರ್ಮಾ, ವೀಡಿಯೊ ವೈರಲ್!

ಭಾರತದ ರನ್ ಮೆಷಿನ್ ವಿರಾಟ್ ಕೊಹ್ಲಿ  2023 ರ ODI ವಿಶ್ವಕಪ್‌ನಲ್ಲಿ ಮತ್ತೊಂದು ಅದ್ಭುತ ಅರ್ಧಶತಕವನ್ನು ಬಾರಿಸಿದರು. ಬೆಂಗಳೂರಿನ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನೆದರ್ಲೆಂಡ್ಸ್ ವಿರುದ್ಧ 56 ಎಸೆತಗಳಲ್ಲಿ 51 ರನ್ ಗಳಿಸಿದ ಕಿಂಗ್ ಕೊಹ್ಲಿ.

World Cup 2023: ಭಾರತಕ್ಕೆ ಸತತ ಒಂಬತ್ತನೇ ಗೆಲುವು; ನೆದರ್ಲ್ಯಾಂಡ್ಸ್ ಅನ್ನು 160 ರನ್‌ಗಳಿಂದ ಮಣಿಸಿದ ಟೀಂ ಇಂಡಿಯಾ!
ಕ್ರಿಕೆಟ್

World Cup 2023: ಭಾರತಕ್ಕೆ ಸತತ ಒಂಬತ್ತನೇ ಗೆಲುವು; ನೆದರ್ಲ್ಯಾಂಡ್ಸ್ ಅನ್ನು 160 ರನ್‌ಗಳಿಂದ ಮಣಿಸಿದ ಟೀಂ ಇಂಡಿಯಾ!

ಐಸಿಸಿ ವಿಶ್ವಕಪ್ 2023 ಪಂದ್ಯಾವಳಿಯ ಕೊನೆಯ ಲೀಗ್ ಪಂದ್ಯದಲ್ಲಿ ಭಾರತ ಮತ್ತು ನೆದರ್ಲೆಂಡ್ಸ್ (IND vs NED) ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಭಾರತ 160 ರನ್‌ಗಳ ಭರ್ಜರಿ ಜಯ ಸಾಧಿಸಿದೆ.

Ind vs Ned: ಎಬಿಡಿ, ಸಚಿನ್ ದಾಖಲೆ ಮುರಿದ ಹಿಟ್‌ಮ್ಯಾನ್ ರೋಹಿತ್!
ಕ್ರಿಕೆಟ್

Ind vs Ned: ಎಬಿಡಿ, ಸಚಿನ್ ದಾಖಲೆ ಮುರಿದ ಹಿಟ್‌ಮ್ಯಾನ್ ರೋಹಿತ್!

ಭಾನುವಾರ ಇಲ್ಲಿ ನಡೆದ ನೆದರ್ಲೆಂಡ್ಸ್ ವಿರುದ್ಧದ ವಿಶ್ವಕಪ್ ಲೀಗ್‌ನ ತನ್ನ ಅಂತಿಮ ಪಂದ್ಯದಲ್ಲಿ 25 ಓವರ್‌ಗಳ ನಂತರ 2 ವಿಕೆಟ್ ನಷ್ಟಕ್ಕೆ 178 ರನ್ ಗಳಿಸುವ ಮೂಲಕ ಭಾರತವು ಮತ್ತೊಮ್ಮೆ ತನ್ನ ಗೆಲುವಿನ ಓಟವನ್ನು ಮುಂದುವರೆಸಿದೆ. ಆರಂಭಿಕರಾಗಿ ಬಂದ ಶುಭಮನ್ ಗಿಲ್ ಅವರು ಕಡಿಮೆ ಎಸೆತಗಳಲ್ಲಿ ವೇಗದ ಅರ್ಧಶತಕ ಸಿಡಿಸಿದರು.

ಪ್ರಭಾಸ್ ನಟನೆಯ 'ಸಲಾರ್: ಭಾಗ 1' ಚಿತ್ರದ ಹೊಸ ಪೋಸ್ಟರ್ ರಿಲೀಸ್; ಟ್ರೇಲರ್ ಬಿಡುಗಡೆ ದಿನಾಂಕ ಘೋಷಣೆ
ಸಿನಿಮಾ ಸುದ್ದಿ

ಪ್ರಭಾಸ್ ನಟನೆಯ 'ಸಲಾರ್: ಭಾಗ 1' ಚಿತ್ರದ ಹೊಸ ಪೋಸ್ಟರ್ ರಿಲೀಸ್; ಟ್ರೇಲರ್ ಬಿಡುಗಡೆ ದಿನಾಂಕ ಘೋಷಣೆ

ದೀಪಾವಳಿಯನ್ನು ಹೆಚ್ಚು ವಿಶೇಷವಾಗಿಸಲು 'ಸಲಾರ್: ಭಾಗ 1- ಕದನ ವಿರಾಮ' ಚಿತ್ರತಂಡ ನಟ ಪ್ರಭಾಸ್ ಅವರ ಹೊಸ ಪೋಸ್ಟರ್ ಅನ್ನು ಹಂಚಿಕೊಂಡಿದ್ದು, ಟ್ರೈಲರ್ ಬಿಡುಗಡೆ ದಿನಾಂಕವನ್ನು ಘೋಷಿಸಿದ್ದಾರೆ.

ODI World Cup: India vs Netherlands; ಟಾಸ್ ಗೆದ್ದ ಭಾರತ ಮೊದಲು ಬ್ಯಾಟಿಂಗ್ ಆಯ್ಕೆ
ಕ್ರಿಕೆಟ್

ODI World Cup: India vs Netherlands; ಟಾಸ್ ಗೆದ್ದ ಭಾರತ ಮೊದಲು ಬ್ಯಾಟಿಂಗ್ ಆಯ್ಕೆ

ದೀಪಾವಳಿ ಸಂಭ್ರಮ ದೇಶದಾದ್ಯಂತ ಮನೆಮಾಡಿದ್ದು, ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿಂದು ನೆದರ್ಲೆಂಡ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ODI World Cup: ಇನ್ನೂ 12 ವರ್ಷ ವಿಶ್ವಕಪ್ ಗೆಲ್ಲಲು ಸಾಧ್ಯವಿಲ್ಲ: ಭಾರತ ತಂಡಕ್ಕೆ ಮಾಜಿ ಕೋಚ್ ಎಚ್ಚರಿಕೆ!
ಕ್ರಿಕೆಟ್

ODI World Cup: ಇನ್ನೂ 12 ವರ್ಷ ವಿಶ್ವಕಪ್ ಗೆಲ್ಲಲು ಸಾಧ್ಯವಿಲ್ಲ: ಭಾರತ ತಂಡಕ್ಕೆ ಮಾಜಿ ಕೋಚ್ ಎಚ್ಚರಿಕೆ!

ಸದ್ಯ ನಡೆಯುತ್ತಿರುವ ಆವೃತ್ತಿಯಲ್ಲಿ ಗೆಲ್ಲಲು ಸಾಧ್ಯವಾಗದಿದ್ದರೆ ಭಾರತ ತಂಡವು ಇನ್ನೂ ಮುಂದಿನ ಮೂರು ವಿಶ್ವಕಪ್‌ ಆವೃತ್ತಿಗಳಲ್ಲಿ ಪ್ರಶಸ್ತಿಗಾಗಿ ಕಾಯಬೇಕಾಗುತ್ತದೆ ಎಂದು ಭಾರತ ಕ್ರಿಕೆಟ್ ತಂಡದ ಮಾಜಿ ಕೋಚ್ ರವಿಶಾಸ್ತ್ರಿ ತಿಳಿಸಿದ್ದಾರೆ.

ವಿಶ್ವಕಪ್ 2023: ಪಾಕ್ ತಂಡವನ್ನು ಮಣಿಸಿದ ಇಂಗ್ಲೆಂಡ್ ತಂಡಕ್ಕೆ ಚಾಂಪಿಯನ್ ಟ್ರೋಫಿ ಹಾದಿ ಸುಗಮ!
ಕ್ರಿಕೆಟ್

ವಿಶ್ವಕಪ್ 2023: ಪಾಕ್ ತಂಡವನ್ನು ಮಣಿಸಿದ ಇಂಗ್ಲೆಂಡ್ ತಂಡಕ್ಕೆ ಚಾಂಪಿಯನ್ ಟ್ರೋಫಿ ಹಾದಿ ಸುಗಮ!

2023ರ ವಿಶ್ವಕಪ್‌ನಲ್ಲಿ ಸೆಮಿಫೈನಲ್‌ ಪ್ರವೇಶಿಸಲು ಪಾಕಿಸ್ತಾನ ತಂಡ ಇಂಗ್ಲೆಂಡ್‌ ತಂಡವನ್ನು 287 ರನ್‌ಗಳಿಂದ ಸೋಲಿಸಬೇಕಿತ್ತು. ಆದರೆ ಈ ಪಂದ್ಯದಲ್ಲಿ ಪಾಕಿಸ್ತಾನ ತಂಡಕ್ಕೆ 287 ರನ್ ಗಳಿಸಲು ಸಾಧ್ಯವಾಗಲಿಲ್ಲ.