World CUP 2023

'ಪಾಕಿಸ್ತಾನ ಜಿಂದಾಭಾಗ್': ಸೆಮಿಫೈನಲ್ ಕನಸು ಕಾಣುತ್ತಿದ್ದ ಪಾಕ್ ಕುರಿತು ವೀರೇಂದ್ರ ಸೆಹ್ವಾಗ್ ಲೇವಡಿ!
ವಿಶ್ವಕಪ್ 2023ರ ಸೆಮಿಫೈನಲ್‌ಗೆ ಟಿಕೆಟ್ ಈಗ ಪಾಕಿಸ್ತಾನ ತಂಡಕ್ಕೆ ಬಹುತೇಕ ಅಸಾಧ್ಯವೆಂದು ತೋರುತ್ತದೆ. ಗುರುವಾರ ಶ್ರೀಲಂಕಾ ವಿರುದ್ಧ ನ್ಯೂಜಿಲೆಂಡ್‌ನ ದೊಡ್ಡ ಗೆಲುವಿನ ನಂತರ, ನೆರೆಯ ದೇಶಕ್ಕೆ ಸೆಮಿಸ್ ಹಾದಿ ತುಂಬಾ ಕಷ್ಟಕರವಾಗಿದೆ.

ODI ICC Ranking: ಬಾಬರ್ ಅಜಂ ಹಿಂದಿಕ್ಕಿದ ಶುಭಮನ್ ಗಿಲ್ ನಂ.1 ಬ್ಯಾಟ್ಸ್‌ಮನ್, ಸಿರಾಜ್ ನಂ.1 ಬೌಲರ್!
ಭಾರತ ತಂಡದ ಭರವಸೆಯ ಯುವ ಆರಂಭಿಕ ಬ್ಯಾಟ್ಸ್‌ಮನ್ ಶುಭ್‌ಮನ್ ಗಿಲ್ ಐಸಿಸಿಯ ಇತ್ತೀಚಿನ ಏಕದಿನ ಬ್ಯಾಟಿಂಗ್ ರ‍್ಯಾಂಕಿಂಗ್‌ನಲ್ಲಿ ನಂಬರ್-1 ಸ್ಥಾನಕ್ಕೇರಿದೆ. ಶುಭ್‌ಮನ್ ಗಿಲ್ ಪಾಕ್ ನಾಯಕ ಬಾಬರ್ ಅಜಮ್ ಅವರನ್ನು ಹಿಂದಿಕ್ಕಿದ್ದಾರೆ.

ಏಂಜೆಲೊ ಮ್ಯಾಥ್ಯೂಸ್ 'ಟೈಮ್ ಔಟ್' ವಿವಾದ: 2023ರ ವಿಶ್ವಕಪ್ ಟೂರ್ನಿಯಿಂದಲೇ ಶಕೀಬ್ ಅಲ್ ಹಸನ್ ಔಟ್!
ಐಸಿಸಿ ಕ್ರಿಕೆಟ್ ವಿಶ್ವಕಪ್ 2023ರ ನಾಕೌಟ್ ಹಂತಕ್ಕೂ ಮುನ್ನ ಬಾಂಗ್ಲಾದೇಶ ದೊಡ್ಡ ಹಿನ್ನಡೆ ಅನುಭವಿಸಿದ್ದು ಬಾಂಗ್ಲಾದೇಶದ ನಾಯಕ ಶಕೀಬ್ ಅಲ್ ಹಸನ್ ಟೂರ್ನಿಯಿಂದಲೇ ಹೊರಹೋಗಿದ್ದಾರೆ.

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಕ್ರೀಸ್‌ಗೆ ತಡವಾಗಿ ಬಂದ ಏಂಜೆಲೊ ಮ್ಯಾಥ್ಯೂಸ್ ಗೆ ಔಟ್ ಕೊಟ್ಟ ಅಂಪೈರ್, ವಿಡಿಯೋ ವೈರಲ್
ಅಂತಾರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲೇ ಮೊದಲ ಬಾರಿಗೆ ಬ್ಯಾಟರ್ ನಿಗದಿತ ಸಮಯದೊಳಗೆ ಮೈದಾನಕ್ಕೆ ಬರಲಿಲ್ಲ ಎಂದು ಅಂಪೈರ್ ಟೈಮ್ ಔಟ್ ಎಂದು ಘೋಷಿಸಿದ್ದಾರೆ.

Worldcup 2023: ಭಾರತದ ಮುಂದೆ ಮಂಡಿಯೂರಿದ ದಕ್ಷಿಣ ಆಫ್ರಿಕಾ, 83 ರನ್ ಗಳಿಗೆ ಹರಿಣಿಗಳು ಆಲೌಟ್
ವಿಶ್ವಕಪ್ 2023ರ 37ನೇ ಪಂದ್ಯದಲ್ಲಿ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ವಿರುದ್ಧ 243 ರನ್ ಗಳ ಬೃಹತ್ ಮೊತ್ತದ ಗೆಲುವು ಸಾಧಿಸಿದೆ.

WorldCup 2023: ವಿರಾಟ್ ಕೊಹ್ಲಿ ಅಮೋಘ ಶತಕ; ದಕ್ಷಿಣ ಆಫ್ರಿಕಾಕ್ಕೆ ಗೆಲ್ಲಲು 327 ರನ್ ಗುರಿ
ಐಸಿಸಿ ವಿಶ್ವಕಪ್ 2023ರ 37ನೇ ಪಂದ್ಯವು ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಸ್ಟೇಡಿಯಂನಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ನಡೆಯುತ್ತಿದೆ.

ICC Worldcup 2023: ನೆದರ್ಲ್ಯಾಂಡ್ ತಂಡವನ್ನು ಮಣಿಸಿದ ಅಫ್ಘಾನ್, ಸೆಮಿಫೈನಲ್ ಕನಸು ಜೀವಂತ!
ODI ವಿಶ್ವಕಪ್‌ನ 34ನೇ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡ ನೆದರ್ಲೆಂಡ್ಸ್ ಅನ್ನು 7 ವಿಕೆಟ್‌ಗಳಿಂದ ಸೋಲಿಸಿದೆ.

ICC Cricket World Cup 2023: ವಿಕೆಟ್ ಪಡೆದ ನಂತರ ನಮಾಜ್ ಮಾಡಲು ಹೋಗಿ ಅರ್ಧಕ್ಕೆ ನಿಲ್ಲಿಸಿದರೇ ಶಮಿ?, ಪಾಕಿಗರಿಂದ ಕುಚೋದ್ಯ!
ಏಕದಿನ ವಿಶ್ವಕಪ್‌ನಲ್ಲಿ ಪಾಕಿಸ್ತಾನದ ಕಳಪೆ ಪ್ರದರ್ಶನದಿಂದ ಅಸಮಾಧಾನಗೊಂಡಿದ್ದ ಪಾಕಿಸ್ತಾನಿ ಅಭಿಮಾನಿಗಳು ಭಾರತದ ಗೆಲುವಿನ ಕುರಿತು ಕುಚೋದ್ಯ ಮಾಡುತ್ತಿದ್ದರು. ಆದರೆ ಗುರುವಾರ ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ 302 ರನ್‌ಗಳಿಂದ ಐತಿಹಾಸಿಕ ಗೆಲುವು ಪಾಕಿಗರ ಬಾಯಿಮುಚ್ಚಿಸಿತ್ತು.

ವಿಶ್ವಕಪ್ 2023: ಕೊಹ್ಲಿ, ಗಿಲ್, ಶ್ರೇಯಸ್ ಬಿರುಸಿನ ಅರ್ಧಶತಕ; ಲಂಕಾಕ್ಕೆ 358 ಬೃಹತ್ ರನ್ ಗುರಿ
ವಿಶ್ವಕಪ್ 2023 ಪಂದ್ಯಾವಳಿಯ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ವಿರಾಟ್ ಮತ್ತು ಗಿಲ್ ನಡುವಿನ 189 ರನ್‌ಗಳ ಜೊತೆಯಾಟ ಹಾಗೂ ಶ್ರೇಯಸ್ ಅಯ್ಯರ್ ಬಿರುಸಿನ ಇನ್ನಿಂಗ್ಸ್ ನಿಂದಾಗಿ ಶ್ರೀಲಂಕಾ ಗೆಲುವಿಗೆ 358 ರನ್‌ಗಳ ಗುರಿಯನ್ನು ನೀಡಿದೆ.

