World CUP 2023

ವಿಶ್ವಕಪ್ ಸಂಬಂಧ ಭಾರತಕ್ಕೆ ಬರುವುದಕ್ಕೆ ಮತ್ತೆ ಕ್ಯಾತೆ ತೆಗೆದ ಪಾಕ್: ಕ್ರೀಡಾ ಸಚಿವ ಹೇಳಿದ್ದೇನು?
ಪಾಕಿಸ್ತಾನ ತಂಡ ಭಾರತಕ್ಕೆ ಏಕದಿನ ವಿಶ್ವಕಪ್ ಆಡಲು ಬರಲಿದೆಯೇ ಅಥವಾ ಇಲ್ಲವೇ ಎಂಬ ಚರ್ಚೆ ಇನ್ನೂ ನಡೆಯುತ್ತಿದೆ. ಈ ವರ್ಷದ ಕೊನೆಯಲ್ಲಿ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ನಲ್ಲಿ...

ವಿಶ್ವಕಪ್‌ಗೆ 3 ತಿಂಗಳ ಮೊದಲೇ ಬಾಂಗ್ಲಾಗೆ ಆಘಾತ: ಕಣ್ಣೀರಿಡುತ್ತಾ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಏಕದಿನ ನಾಯಕ!
ಬಾಂಗ್ಲಾದೇಶದ ODI ನಾಯಕ ತಮೀಮ್ ಇಕ್ಬಾಲ್ 2023ರ ವಿಶ್ವಕಪ್‌ಗೆ ಮೂರು ತಿಂಗಳ ಮೊದಲು ಅಂತರಾಷ್ಟ್ರೀಯ ಕ್ರಿಕೆಟ್‌ಗೆ ದಿಢೀರ್ ನಿವೃತ್ತಿ ಘೋಷಿಸುವ ಮೂಲಕ ಎಲ್ಲರನ್ನು ಅಚ್ಚರಿಗೊಳಿಸಿದ್ದಾರೆ. ಈ ಮೂಲಕ ತಮೀಮ್ ಇಕ್ಬಾಲ್ ಅವರ 16 ವರ್ಷಗಳ ಅಂತಾರಾಷ್ಟ್ರೀಯ ವೃತ್ತಿಜೀವನ ಅಂತ್ಯಗೊಂಡಿದೆ.

ವಿಶ್ವಕಪ್ 2023: ಹೆದರಬೇಡಿ ಬನ್ನಿ, ನಿಮಗೆ ಬಿಗಿ ಭದ್ರತೆ ನೀಡುತ್ತೇವೆ; ಪಾಕ್ ತಂಡಕ್ಕೆ ಸಿಎಬಿ ಭರವಸೆ!
ಐಸಿಸಿ ಕ್ರಿಕೆಟ್ ವಿಶ್ವಕಪ್ ನ ಅಧಿಕೃತ ವೇಳಾಪಟ್ಟಿಯನ್ನು ಕಳೆದ ಮಂಗಳವಾರ ಪ್ರಕಟಿಸಲಾಗಿದ್ದು 2011ರ ಬಳಿಕ ಮತ್ತೊಮ್ಮೆ ವಿಶ್ವಕಪ್ ಭಾರತದಲ್ಲಿ ನಡೆಯುತ್ತಿದೆ. ಪಂದ್ಯಾವಳಿಯ ಹಿನ್ನೆಲೆಯಲ್ಲಿ ದೇಶದ ಹಲವು ಭಾಗಗಳಲ್ಲಿ ಪಂದ್ಯಗಳು ನಡೆಯಲಿವೆ.

ಏಕದಿನ ವಿಶ್ವಕಪ್ 2023: ಬೆಂಗಳೂರು, ಚೆನ್ನೈ ಪಂದ್ಯ ಬದಲಾವಣೆಗೆ ಪಾಕಿಸ್ತಾನ ಪಟ್ಟು! ಕಾರಣ ಏನು ಗೊತ್ತಾ?
ಏಷ್ಯಾಕಪ್ ಬಿಕ್ಕಟ್ಟು ಕೊನೆಗೊಂಡಿದ್ದು, ಅಕ್ಟೋಬರ್-ನವೆಂಬರ್‌ನಲ್ಲಿ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ 2023 ಟೂರ್ನಿಯಾಗಿ ಪಾಕಿಸ್ತಾನ ಭಾರತಕ್ಕೆ ಪ್ರಯಾಣಿಸುವ ನಿರೀಕ್ಷೆಯಿದೆ.

