World Cup 2025

World cup 2025: ರಿಚಾ ಘೋಷ್ ಸ್ಫೋಟಕ ಬ್ಯಾಟಿಂಗ್: Pak'ಗೆ 248 ರನ್ ಟಾರ್ಗೆಟ್ ನೀಡಿದ ಭಾರತ!
ಭಾರತದ ಪರ ರಿಚಾ ಘೋಷ್ ಸ್ಫೋಟಕ ಬ್ಯಾಟಿಂಗ್ ಮಾಡಿದ್ದು 2 ಸಿಕ್ಸರ್ 3 ಬೌಂಡರಿ ಸೇರಿದಂತೆ 20 ಎಸೆತಗಳಲ್ಲಿ ಅಜೇಯ 35 ರನ್ ಬಾರಿಸಿದರು.

ವಿಶ್ವಕಪ್ಗೂ ಮುನ್ನ ಭಾರತಕ್ಕೆ ಆಘಾತ: ಸ್ಟಾರ್ ಬೌಲರ್ಗೆ ಗಾಯ; ವೀಲ್ಚೇರ್ನಲ್ಲಿ ಸ್ಥಳಾಂತರ, Video!
ವಿಶ್ವಕಪ್ಗೂ ಮುನ್ನ ಟೀಮ್ ಇಂಡಿಯಾಗೆ ದೊಡ್ಡ ಆಘಾತ ಎದುರಾಗಿದೆ. ಇಂಗ್ಲೆಂಡ್ ವಿರುದ್ಧದ ಅಭ್ಯಾಸ ಪಂದ್ಯದ ಸಮಯದಲ್ಲಿ ವೇಗದ ಬೌಲರ್ ಅರುಂಧತಿ ರೆಡ್ಡಿ ಗಾಯಗೊಂಡಿದ್ದು ವೀಲ್ಚೇರ್ನಲ್ಲಿ ಮೈದಾನದಿಂದ ಹೊರಗೆ ಕರೆದೊಯ್ಯಲಾಯಿತು.

