ಕ್ರೀಡೆವಿಶ್ವಕಪ್ ಚೆಸ್ ಫೈನಲ್: ಪ್ರಗ್ನಾನಂದ ಮತ್ತು ಕಾರ್ಲ್ಸೆನ್ ನಡುವಿನ ಮೊದಲ ಪಂದ್ಯ ಡ್ರಾ!
ಭಾರತದ ಗ್ರ್ಯಾಂಡ್ ಮಾಸ್ಟರ್ ಆರ್ ಪ್ರಗ್ನಾನಂದ ಅವರು ಮಂಗಳವಾರ ಇಲ್ಲಿ ನಡೆದ ಫಿಡೆ ವಿಶ್ವಕಪ್ ಚೆಸ್ ಟೂರ್ನಿಯ ಫೈನಲ್ನ ಮೊದಲ ಕ್ಲಾಸಿಕಲ್ ಗೇಮ್ನಲ್ಲಿ ವಿಶ್ವದ ನಂ.1 ಮ್ಯಾಗ್ನಸ್ ಕಾರ್ಲ್ಸನ್ ವಿರುದ್ಧ ಡ್ರಾ ಸಾಧಿಸಿದ್ದಾರೆ.