world cup cricket

ಅಹಮದಾಬಾದ್ ಬದಲು ಲಕ್ನೋದಲ್ಲಿ ವಿಶ್ವಕಪ್ ಫೈನಲ್ ನಡೆದಿದ್ದರೆ ಭಾರತ ಗೆಲ್ಲುತ್ತಿತ್ತು: ಅಖಿಲೇಶ್ ಯಾದವ್ ಟೀಕೆ
2023ರ ಏಕದಿನ ವಿಶ್ವಕಪ್ ಫೈನಲ್ ಪಂದ್ಯ ಗುಜರಾತ್ ಬದಲಿಗೆ ಲಕ್ನೋದಲ್ಲಿ ನಡೆದಿದ್ದರೆ ಆಸ್ಟ್ರೇಲಿಯ ವಿರುದ್ಧ ಟೀಂ ಇಂಡಿಯಾ ಗೆಲ್ಲುತ್ತಿತ್ತು ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಹೇಳಿದ್ದಾರೆ.

ಟೀಂ ಇಂಡಿಯಾಗೆ ಆಘಾತ: ವಿಶ್ವಕಪ್ನಿಂದ ಹಾರ್ದಿಕ್ ಪಾಂಡ್ಯ ಔಟ್; ಕನ್ನಡಿಗ ಸ್ಟಾರ್ ಬೌಲರ್ಗೆ ಚಾನ್ಸ್!
ಐಸಿಸಿ ಏಕದಿನ ವಿಶ್ವಕಪ್ 2023 ರಲ್ಲಿ ಭಾರತ ಕ್ರಿಕೆಟ್ ತಂಡ ಅದ್ಭುತ ಪ್ರದರ್ಶನ ನೀಡಿ ಸೆಮಿ ಫೈನಲ್ಗೆ ಲಗ್ಗೆಯಿಟ್ಟಿರುವ ಸಂದರ್ಭ ದೊಡ್ಡ ಆಘಾತ ಉಂಟಾಗಿದೆ. ಗಾಯದಿಂದ ಬಳಲುತ್ತಿರುವ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ವಿಶ್ವಕಪ್ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ.

ವಿಶ್ವಕಪ್ ಕ್ರಿಕೆಟ್ ನಲ್ಲಿ ಜಯ್ ಶಾ ವಾಮಾಚಾರದಿಂದ ಪಾಕಿಸ್ತಾನಕ್ಕೆ ಸೋಲು: ಟಿಕ್‌ಟಾಕರ್ ಹರೀಮ್ ಶಾ ಆರೋಪ
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಾರ್ಯದರ್ಶಿ ಜಯ್ ಶಾ ಅವರು ಪಾಕಿಸ್ತಾನ ಕ್ರಿಕೆಟ್ ತಂಡ ಸೋಲುವಂತೆ ಮಾಟ-ಮಂತ್ರದ ಮೊರೆ ಹೋಗಿದ್ದಾರೆ. ಈ ವಿಚಾರ ನನಗೆ ಬಲ್ಲ ಮೂಲಗಳಿಂದ ತಿಳಿದಿದೆ.

ಬೆಳ್ಳಿ ತೆರೆಗೆ ಬರಲಿದೆ ವಿಶ್ವಕಪ್ ಜಯದ ಇತಿಹಾಸ
ಭಾರತೀಯ ಕ್ರಿಕೆಟ್‍ನ ದಿಕ್ಕನ್ನೇ ಬದಲಿಸಿದ 1983ರ ಏಕದಿನ ವಿಶ್ವಕಪ್ ಗೆಲುವನ್ನು ಬೆಳ್ಳಿ ತೆರೆಯ ಮೇಲೆ ತರುವ ಪ್ರಯತ್ನ ಈಗ ಬಾಲಿವುಡ್‍ನಲ್ಲಿ ಆರಂಭವಾಗಿದೆ.

ಆಂಗ್ಲರಿಗೆ ಗೆಲವಿನ ಅಂತ್ಯ
ಕ್ರಿಕೆಟ್ ಜನಕ ಇಂಗ್ಲೆಂಡ್ ಪಡೆ ಪ್ರಸಕ್ತ ವಿಶ್ವಕಪ್ ಟೂರ್ನಿಯಲ್ಲಿ ತನ್ನ ಕಡೇಯ ಪಂದ್ಯದಲ್ಲಿ ಗೆಲವು ದಾಖಲಿಸುವ ಮೂಲಕ ಹೋರಾಟ...

ಪ್ರಸಾರ ಭಾರತಿಯಲ್ಲಿ ವಿಶ್ವಕಪ್ ನೇರ ಪ್ರಸಾರ: ಸುಪ್ರೀಂ
ಪ್ರಸಾರ ಭಾರತಿಯಲ್ಲಿ ವಿಶ್ವಕಪ್ ಪಂದ್ಯಗಳ ನೇರ ಪ್ರಸಾರ ಮಾಡಬಹುದು ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ...

ಜನವರಿ ಬಿಡುಗಡೆಗೆ ೨೦ಕ್ಕೂ ಹೆಚ್ಚು ಸಿನೆಮಾಗಳ ಕಾದಾಟ
ಸುಮಾರು ೨೦ ಕನ್ನಡ ಸಿನೆಮಾಗಳು

