ಕ್ರಿಕೆಟ್ಏಕದಿನ ವಿಶ್ವಕಪ್ ಫೈನಲ್ ಸೋಲು: ನೊಂದ ಪತಿ ವಿರಾಟ್ ಕೊಹ್ಲಿಯನ್ನು ತಬ್ಬಿ ಸಂತೈಸಿದ ಅನುಷ್ಕಾ ಶರ್ಮ
ಶತಕೋಟಿ ಭಾರತೀಯರ ಕನಸು ಭಗ್ನಗೊಂಡು ಕ್ರಿಕೆಟ್ ಅಭಿಮಾನಿಗಳು ನಿನ್ನೆ ಭಾನುವಾರ ಭಾರತ ಏಕದಿನ ವಿಶ್ವಕಪ್ ಫೈನಲ್ ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋತಾಗ ತಂಡದ ಆಟಗಾರ ವಿರಾಟ್ ಕೊಹ್ಲಿ ಕೂಡ ಕಣ್ಣೀರು ಹಾಕಿದ್ದಾರೆ.